Menu

ಬೇಸಿಗೆಯಲ್ಲಿ ಲೋಡ್‌ ಶೆಡ್ಡಿಂಗ್‌ ಇಲ್ಲ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು: ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಎಸ್ಕಾಂಗಳ ಅಧ್ಯಕ್ಷರು ಸೇರಿದಂತೆ ಇಂಧನ ಇಲಾಖೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೇಸಿಗೆಯಲ್ಲಿ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ದಿನ 7 ಗಂಟೆ ಮತ್ತು ಇತರ ಉದ್ದೇಶಗಳಿಗೆ ದಿನದ 24

ಗೃಹಜ್ಯೋತಿ ಸಹಾಯಧನ ಮುಂಗಡವಾಗಿ ಎಸ್ಕಾಂಗಳಿಗೆ ಪಾವತಿಯಾಗುತ್ತದೆ: ಕೆ.ಜೆ.ಜಾರ್ಜ್‌

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ಎಸ್ಕಾಂಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಬೆಳಕು ಭವನದಲ್ಲಿ ಸೋಮವಾರ ಆಯೋಜಿಸಿದ್ದ ಇಲಾಖೆಯ ಸಭೆಯ ನಂತರ ಇಂಧನ ಸಚಿವ ಕೆ.ಜೆ.ಜಾರ್ಜ್‌

ಬೆಂಗಳೂರಿನಲ್ಲಿ ಕೆಪಿಟಿಎಲ್‌ನಿಂದ ಥೀಮ್ ಪಾರ್ಕ್ ಗೆ ಶಂಕುಸ್ಥಾಪನೆ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ (ಕೆ.ಪಿ.ಟಿ.ಸಿ.ಎಲ್)ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲಿದ್ದು, ಹೆಚ್.ಬಿ.ಆರ್. ಲೇಔಟ್‌ನ 5 ನೇ ಬ್ಲಾಕ್‌ನ ಕೆ.ಪಿ.ಟಿ.ಸಿ.ಎಲ್. ಸ್ಟೇಷನ್ ಬಳಿ ಥೀಮ್ ಪಾರ್ಕ್ ನಿರ್ಮಾಣಕ್ಕೆ ಇಂಧನ ಸಚಿವ‌ ಕೆ.ಜೆ.ಜಾರ್ಜ್ ಮತ್ತು ಅರಣ್ಯ

ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ವಿದ್ಯುತ್: ಸಚಿವ ಕೆ.ಜೆ.ಜಾರ್ಜ್

ದಾವಣಗೆರೆ: ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ಹಾಗೂ ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವುದು ಸರ್ಕಾರದ ನೀತಿಯಾಗಿದ್ದು, ಇದಕ್ಕೆ ಬದ್ದವಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್

ಏಪ್ರಿಲ್‌ನೊಳಗೆ 3,000 ಲೈನ್‌ಮನ್‌ಗಳ ನೇಮಕ: ಸಚಿವ ಕೆ.ಜೆ.ಜಾರ್ಜ್‌

ಹಾವೇರಿ:  ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್‌ಮನ್‌ ಹುದ್ದೆಗಳ ನೇಮಕಾರತಿ ಪ್ರಕ್ರಿಯೆ ಏಪಿಲ್‌ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ

ಕರ್ನಾಟಕವು ದೇಶದ ಇಂಧನ ಭವಿಷ್ಯ: ಸಚಿವ ಕೆಜೆ ಜಾರ್ಜ್‌

ಬೆಂಗಳೂರು: ನವೀಕರಿಸಬಹುದಾದ ಇಂಧನವೂ ಸೇರಿದಂತೆ ಇಂಧನ ಉತ್ಪಾದನೆ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ದೇಶದ ಇಂಧನ ವಲಯದ ಭವಿಷ್ಯ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಗುರುವಾರ ನಡೆದ ನವೀಕರಿಸಬಹುದಾದದ ಇಂಧನ ಹಾಗೂ ಹಸಿರು ಆರ್ಥಿಕತೆ ಜಾಗತಿಕ

ಕುಸುಮ್‌- ಸಿ ಯೋಜನೆಯಡಿ 43 ಮೆ.ವ್ಯಾ. ಸೋಲಾರ್ ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್

ಕಲಬುರಗಿ: ರೈತರ ಕೃಷ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆಯಾಗದಂತೆ ಜೆಸ್ಕಾಂ ವ್ಯಾಪ್ತಿಯ ಕಲಬುರಗಿ, ರಾಯಚೂರು, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ 10 ವಿದ್ಯುತ್ ಉಪ ವಿತರಣಾ ಕೇಂದ್ರದ 5 ಕಿ.ಮೀ. ವ್ಯಾಪ್ತಿಯಲ್ಲಿ ಕುಸುಮ್- ಸಿ ಯೋಜನೆಯಡಿ ಫೀಡರ್ ಸೋಲರೈಸೇಷನ್ ಮೂಲಕ

ರಾಜ್ಯದಲ್ಲಿ ಲೋಡ್ ಶೆಡಿಂಗ್ ಮಾಡುವ ಪರಿಸ್ಥಿತಿ ಇಲ್ಲ: ಕೆಜೆ.ಜಾರ್ಜ್

ಮುಂಬರುವ ಬೇಸಿಗೆಯ ಗರಿಷ್ಟ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಇಂಧನ ಇಲಾಖೆಗೆ ಸಂಬಂಧಿಸಿದಂತೆ

ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ: ಸಚಿವ ಕೆಜೆ ಜಾರ್ಜ್

ರಾಮನಗರ, ಜ. 7, 2024: ಬಿಡದಿಯಲ್ಲಿನ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬಿಸಿ ಬೂದಿ ಹಾರಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ತಾಂತ್ರಿಕ ತನಿಖೆ ನಡೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬಿಡದಿಯ ತ್ಯಾಜ್ಯದಿದ ವಿದ್ಯುತ್ ಉತ್ಪಾದನಾ ಘಟಕಕ್ಕೆ ಮಂಗಳವಾರ ಭೇಟಿ