kkr
ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿದ ಕೆಕೆಆರ್ ಆಸೆ ಜೀವಂತ
ಸಂಘಟಿತ ಪ್ರದರ್ಶನ ನೀಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ 14 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅದರದ್ದೇ ನೆಲದಲ್ಲಿ ಸೋಲಿಸಿ ಐಪಿಎಲ್ ನಲ್ಲಿ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. ದೆಹಲಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 9 ವಿಕೆಟ್ ಕಳೆದುಕೊಂಡು 205 ರನ್ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 190 ರನ್ ಗಳಿಸಲಷ್ಟೇ ಶಕ್ತವಾಯಿತು. ಕೆಕೆಆರ್ ಈ ಗೆಲುವಿನೊಂದಿಗೆ
ಕೆಕೆಆರ್- ಪಂಜಾಬ್ ಕಿಂಗ್ಸ್ ಪಂದ್ಯ ರದ್ದು
ಕೋಲ್ಕತಾ: ಕೋಲ್ಕತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಐಪಿಎಲ್ ಪಂದ್ಯ ಮಳೆಯಿಂದ ರದ್ದುಗೊಂಡಿದ್ದು ಉಭಯ ತಂಡಗಳು ತಲಾ ಒಂದು ಅಂಕ ಹಂಚಿಕೊಂಡಿವೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್
ಕೆಕೆಆರ್ ಗೆ ತವರಿನಲ್ಲಿಯೇ ಸೋಲುಣಿಸಿದ ಗುಜರಾತ್ ಟೈಟಾನ್ಸ್
ಕೋಲ್ಕತಾ: ಆರಂಭಿಕರ ಸಿಡಿಲಬ್ಬರದ ಅರ್ಧಶತಕ ಹಾಗೂ ಸಾಯಿ ಸುದರ್ಶನ್ ಮಾರಕ ದಾಳಿ ಸಹಾಯದಿಂದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಅದರದ್ದೇ ನೆಲದಲ್ಲಿ 39 ರನ್ ಗಳಿಂದ ಮಣಿಸಿದೆ. ಈಡನ್ ಗಾರ್ಡನ್ ಮೈದಾನದಲ್ಲಿ ಸೋಮವಾರ
ಚೆನ್ನೈಗೆ ಹೀನಾಯ ಸೋಲುಣಿಸಿದ ಕೆಕೆಆರ್: ಮಿಂಚಿದ ಸುನೀಲ್!
ಚೆನ್ನೈ: ವೆಸ್ಟ್ ಇಂಡೀಸ್ ಮೂಲದ ಸ್ಪಿನ್ನರ್ ಸುನೀಲ್ ನಾರೇನ್ ಆಲ್ ರೌಂಡ್ ಪ್ರದರ್ಶನದಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡ 8 ವಿಕೆಟ್ ಗಳ ಭಾರೀ ಅಂತರದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದೆ. ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು
ಕೆಕೆಆರ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಗೆ ರೋಚಕ 4 ರನ್ ಜಯ
ಮಿಚೆಲ್ ಮಾರ್ಷ್ ಮತ್ತು ನಿಕೊಲಸ್ ಪೂರನ್ ಸಿಡಿಲಬ್ಬರದ ಆಟದಿಂದ ಲಕ್ನೋ ಸೂಪರ್ ಜೈಂಟ್ಸ್ 4 ರನ್ ಗಳಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ಕೋಲ್ಕತಾದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ
ಅತೀ ದೊಡ್ಡ ಗೆಲುವಿನ ದಾಖಲೆ ಬರೆದ ಕೆಕೆಆರ್; ಸನ್ ರೈಸರ್ಸ್ ಹೈದರಾಬಾದ್ ಗೆ ಹೀನಾಯ ಸೋಲು
ಕೋಲ್ಕತಾ: ಸಂಘಟಿತ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 80 ರನ್ ಗಳ ಭಾರೀ ಅಂತರದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದೆ. ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್
ಶಾರ್ದೂಲ್ ದಾಳಿಗೆ ಹೈದರಾಬಾದ್ ತತ್ತರ: ಲಕ್ನೋಗೆ ಮೊದಲ ಗೆಲುವು
ಹೈದರಾಬಾದ್: ಮಧ್ಯಮ ವೇಗಿ ಶಾರ್ದೂಲ್ ಠಾಕೂರ್ ಮಾರಕ ದಾಳಿ ಸಹಾಯದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ 5 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ. ಹೈದರಾಬಾದ್ ನಲ್ಲಿ ಗುರುವಾರ ನಡೆದ
ರಾಜಸ್ಥಾನಕ್ಕೆ ಕುಕ್ಕಿದ ಕಾಕ್: ಕೆಕೆಆರ್ ಮೊದಲ ಗೆಲುವು
ಗುವಾಹತಿ: ಸಂಘಟಿತ ದಾಳಿ ಹಾಗೂ ಆರಂಭಿಕ ಕ್ವಿಂಟನ್ ಡಿ ಕಾಕ್ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡ 8 ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ. ಗುವಾಹತಿಯಲ್ಲಿ ಬುಧವಾರ
ಇಂದು ಆರ್.ಆರ್ v/s ಕೆಕೆಆರ್: ಸೋತ ಚಾಂಪಿಯನ್ನರ ಮುಖಾಮುಖಿ
ಗುವಾಹಟಿ: ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮಾರ್ಚ್ 26, 2025ರಂದು ಗುವಾಹಟಿಯ ಬರ್ಸಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್‌ನ ೬ನೇ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ರಾಜಸ್ಥಾನ್ ರಾಯಲ್ಸ್ ತಮ್ಮ ಮೊದಲ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಮಾರ್ಚ್ 23
IPL2025: ಚಾಂಪಿಯನ್ ಕೆಕೆಆರ್ ಮಣಿಸಿ ಆರ್ ಸಿಬಿ ಭರ್ಜರಿ ಶುಭಾರಂಭ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ವಿಕೆಟ್ ಗಳಿಂದ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸಿ ಅವರದ್ದೇ ತವರಿನಲ್ಲಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಭರ್ಜರಿಯಾಗಿ ಶುಭಾರಂಭ ಮಾಡಿದೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆದ ಉದ್ಘಾಟನಾ ಪಂದ್ಯದಲ್ಲಿ




