Menu

IP 2025 ಐಪಿಎಲ್ ಉದ್ಘಾಟನಾ ಪಂದ್ಯ ನಡೆಯೋದು ಅನುಮನ!

ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಐಪಿಎಲ್ ಟಿ-20 ಟೂರ್ನಿಯ 18ನೇ ಆವೃತ್ತಿಯ ಉದ್ಘಾಟನಾ ಪಂದ್ಯ ನಡೆಯುವುದು ಅನುಮಾನವಾಗಿದೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆಯಲಿರುವ ಪಂದ್ಯ ಉದ್ಘಾಟನಾ ಸಮಾರಂಭದ ನಂತರ ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ದಿಶಾ ಪಟಾನಿ, ಶ್ರೇಯಾ ಘೋಷಲ್ ಸೇರಿದಂತೆ ಹಲವು ಸೆಲೆಬ್ರೆಟಿಗಳು ಪ್ರದರ್ಶನ ನೀಡಲಿದ್ದಾರೆ. ಆದರೆ ಹವಾಮಾನ ಇಲಾಖೆ ಪ್ರಕಾರ ಕೋಲ್ಕತಾದಲ್ಲಿ ಶನಿವಾರ ಭಾರೀ ಮಳೆಯಾಗುವ ಸಾಧ್ಯತೆ

ಕೆಕೆಆರ್ ತಂಡಕ್ಕೆ ರಾಹನೆ ನಾಯಕ, ವೆಂಕಟೇಶ್ ಉಪನಾಯಕ!

ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಅಜಿಂಕ್ಯ ರಹಾನೆ ನಾಯಕ ಮತ್ತು ವೆಂಕಟೇಶ್ ಅಯ್ಯರ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ. ಐಪಿಎಲ್ ಟಿ-೨೦ ಟೂರ್ನಿಯ 2025ರ ಆವೃತ್ತಿಯಲ್ಲಿ ಕೆಕೆಆರ್ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಕಳೆದ ಕೆಲವು ಆವೃತ್ತಿಗಳಿಂದ ಫ್ರಾಂಚೈಸಿಗಳು ಕಡೆಗಣಿಸಿದ್ದ ರಹಾನೆಗೆ ಮಣೆ

IPL 2025: ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿ- ಕೆಕೆಆರ್ ಮುಖಾಮುಖಿ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ ತಂಡಗಳು ಮಾರ್ಚ್ 22ರಂದು ನಡೆಯುವ ಐಪಿಎಲ್ ಟಿ-20 ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ ಎಂದು ಹೇಳಲಾಗಿದೆ. ಕ್ರಿಕ್ ಬಜ್ ವೆಬ್ ನಲ್ಲಿ ಐಪಿಎಲ್ ಟಿ-20 ಟೂರ್ನಿಯ 2025ನೇ