Wednesday, October 22, 2025
Menu

ರಾಹುಲ್, ಜುರೆಲ್, ಜಡೇಜಾ ಶತಕ: ಭಾರತಕ್ಕೆ ಭಾರೀ ಮುನ್ನಡೆ

ಅಹಮದಾಬಾದ್: ಮೂವರು ಬ್ಯಾಟ್ಸ್ ಮನ್ ಗಳು ಸಿಡಿಸಿದ ಶತಕಗಳ ನೆರವಿನಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಭಾರೀ ಮುನ್ನಡೆ ದಾಖಲಿಸಿದ್ದು, ಪ್ರವಾಸಿ ವೆಸ್ಟ್ ಇಂಡೀಸ್ ತಂಡ ಹೀನಾಯ ಸೋಲಿನ ಭೀತಿಗೆ ಸಿಲುಕಿದೆ. ಪಂದ್ಯದ ಎರಡನೇ ದಿನವಾದ ಶುಕ್ರವಾರ 2 ವಿಕೆಟ್ ಗೆ 121 ರನ್ ಗಳಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ಭಾರತ ತಂಡ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 448 ರನ್ ಗಳಿಸಿದೆ.

ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿ ಪ್ರಕಟ: ಅಯ್ಯರ್, ಇಶಾನ್ ವಾಸಪ್, ಕೆಎಲ್ ರಾಹುಲ್ ಗೆ ಬಡ್ತಿ

ಅಂತಾರಾಷ್ಟ್ರೀಯ ಕ್ರಿಕೆಟಿಗರ ಬಹುನಿರೀಕ್ಷಿತ ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿ ಪ್ರಕಟವಾಗಿದ್ದು, ಹೊರಹಾಕಲ್ಪಟ್ಟಿದ್ದ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಮರಳಿದ್ದಾರೆ. ಕೆಲವು ತಿಂಗಳಿಂದ ಮುಂದೂಡಲ್ಪಟ್ಟಿದ್ದ ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿ ಸೋಮವಾರ ಪ್ರಕಟವಾಗಿದ್ದು, ನಿಯಮ ಉಲ್ಲಂಘಿಸಿದ್ದಕ್ಕಾಗಿ 2023-24ನೇ ಸಾಲಿನ ಗುತ್ತಿಗೆ ಪಟ್ಟಿಯಲ್ಲಿ

ಡೆಲ್ಲಿ ಕ್ಯಾಪಿಟಲ್ಸ್ ಗೆ `ಸೂಪರ್’ ಜಯ, ಗೆಲುವಿನ ಹೊಸ್ತಿಲಲ್ಲಿ ಎಡವಿದ ರಾಜಸ್ಥಾನ್!

ತೀವ್ರ ಜಿದ್ದಾಜಿದ್ದಿನಿಂದ ಕೂಡಿದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ನ 18ರ ಆವೃತ್ತಿಯ ಮೊದಲ ಸೂಪರ್ ಓವರ್ ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ದೆಹಲಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್

ಡೆಲ್ಲಿಗೆ ಹ್ಯಾಟ್ರಿಕ್ ಜಯ, ತವರಿನಲ್ಲೇ ಮುಗ್ಗರಿಸಿದ ಚೆನ್ನೈ

ಚೆನ್ನೈ: ಆರಂಭಿಕ ಕೆಎಲ್ ರಾಹುಲ್ ಆಡಿದ ಮೊದಲ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲುವು ತಂದುಕೊಟ್ಟರೆ, ಐಪಿಎಲ್ ಟಿ-20 ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ 25 ರನ್ ಗಳ ಸೋಲುಂಡಿದೆ. ಶನಿವಾರ ನಡೆದ ಮೊದಲ

ನಾಯಕ ಸ್ಥಾನ ಬೇಡ, ಟಾಪಲ್ಲಿ ಬ್ಯಾಟಿಂಗ್ ಮಾಡ್ತೀನಿ: ಕೆಎಲ್ ರಾಹುಲ್ ಷರತ್ತು

ನವದೆಹಲಿ: ಭಾರತೀಯ ಕ್ರಿಕೆಟ್‌ನಲ್ಲಿ ಮನಬಂದಂತೆ ಬಳಕೆಯಾಗುತ್ತಿರುವ ಕೆಎಲ್ ರಾಹುಲ್ ತಂಡದ ಹಿತಾಸಕ್ತಿಗೆ ಹೊರತಾಗಿ ಅಗ್ರಕ್ರಮಾಂಕದಲ್ಲಿಆ ಡುವ ಹಂಬಲವನ್ನು ವ್ಯಕ್ತಪಡಿಸಿದ್ದಾರೆ. ಕೆಎಲ್ ರಾಹುಲ್ ಬ್ಯಾಟಿಂಗ್ ಕ್ರಮಾಂಕದಲ್ಲಿ ತಮ್ಮ ಸ್ಥಾನವನ್ನು ಲೆಕ್ಕಿಸದೆ ಸ್ಥಿರವಾಗಿ ಪ್ರದರ್ಶನ ನೀಡುತ್ತಿದ್ದಾರೆ, ಆದರೆ ಅವರಿಗೇ ಆಯ್ಕೆಯನ್ನು ನೀಡಿದರೆ, ಅಗ್ರ ಕ್ರಮಾಂಕದ