KMF
ಏಪ್ರಿಲ್ 1ರಿಂದ ಹಾಲು, ಮೊಸರು ದರ ಏರಿಕೆ ಜಾರಿ: ಸಚಿವ ಕೆ.ವೆಂಕಟೇಶ್
ರಾಜ್ಯದಲ್ಲಿ ಏಪ್ರಿಲ್ 1ರಿಂದ ಹಾಲು, ಮೊಸರು ಸೇರಿದಂತೆ ಎಲ್ಲಾ ನಂದಿನಿ ಉತ್ಪನ್ನಗಳ ದರ ಏರಿಕೆ ಜಾರಿಗೆ ಬರಲಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆಗೆ ಅನುಮೋದನೆ ದೊರೆತ ನಂತರ ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಂದಿನಿಯ ಎಲ್ಲಾ ಉತ್ಪನ್ನಗಳ ಬೆಲೆ ಲೀಟರ್ ಗೆ 4 ರೂ. ಏರಿಕೆ ಜಾರಿಗೆ ಬರಲಿದೆ ಎಂದರು. ಜೂನ್ 26, 2024ರಂದು ಹಾಲಿನ ದರ
ರಾಜ್ಯದ ಜನತೆಗೆ ಬಿಗ್ ಶಾಕ್: ನಂದಿನಿ ಹಾಲಿನ ದರ ಪ್ರತಿ ಲೀ.ಗೆ 4 ರೂ. ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ
ಬೆಂಗಳೂರು: ನಂದಿನಿ ಹಾಲಿನ ದರ ಪ್ರತೀ ಲೀಟರ್ ಗೆ 4 ರೂ. ಹೆಚ್ಚಳ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಅನುಮತಿ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರದಲ್ಲಿ ಪ್ರತೀ ಲೀಟರ್ ಗೆ
ಹಾಲು ಮಾರಾಟ ದರ ಹೆಚ್ಚಳ: ಕೆಎಂಎಫ್ ಮನವಿ ಸಿಎಂ ತಿರಸ್ಕಾರ
ಬೆಂಗಳೂರು: ನೌಕರರ ವೇತನ ಹೆಚ್ಚಳ ಸಾಗಾಣಿಕೆ ವೆಚ್ಚ ಮತ್ತು ಹಾಲು ಉತ್ಪಾದಕರಿಗೆ ನೀಡುತ್ತಿರುವ ಹೆಚ್ಚುವರಿ ದರಕ್ಕೆ ಅನುಗುಣವಾಗಿ ಹಾಲು ಮಾರಾಟ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೆಎಂಎಫ್ ಮಾಡಿರುವ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ. ಪ್ರತಿ ಲೀಟರ್ ಹಾಲು, ಮಾರಾಟ
ದರ ಏರಿಕೆಯೊಂದಿಗೆ ನಂದಿನಿ ಹಾಲು ಪ್ರಮಾಣ ಕಡಿತ
ರಾಜ್ಯದಲ್ಲಿ ನಂದಿನಿ ಹಾಲು ದರ ಏರಿಕೆ ಮಾಡಲು ಮುಂದಾಗಿರುವ ಕೆಎಂಎಫ್ ಜತೆಯಲ್ಲೇ ಪ್ಯಾಕೆಟ್ ನಲ್ಲಿ ಹಾಲಿನ ಪ್ರಮಾಣ ಕೂಡ ಕಡಿತ ಮಾಡಲಿದೆ. ಈ ಹಿಂದೆ ಅರ್ಧ ಹಾಗೂ 1 ಲೀಟರ್ ಹಾಲಿಗೆ 50 ಎಂಎಲ್ ಮತ್ತು 100 ಎಂಎಲ್ ಹಾಲು ಹೆಚ್ಚಳ
ಹಾಲಿನ ಖರೀದಿ ದರ ಹೆಚ್ಚಳ ಸರ್ಕಾರದ ಪರಿಶೀಲನೆಯಲ್ಲಿದೆ: ಸಚಿವ ಕೆ.ವೆಂಕಟೇಶ್
ಬೆಂಗಳೂರು: ಹಾಲಿನ ಮಾರಾಟ ದರವನ್ನು ಹೆಚ್ಚಿಸಿ, ಹಾಲಿನ ಖರೀದಿ ದರವನ್ನು ಸಹ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಪರಿಶೀಲನೆಯಲ್ಲಿಯಲ್ಲಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಡಾ ಉಮಾಶ್ರೀ ಮತ್ತು ಡಾ.ಎಂ.ಜಿ.
ನಾಳೆಯಿಂದ “ನಂದಿನಿ” ಸಿಗಲ್ವಾ ?
ಕೆಎಂಎಫ್ ಆಡಳಿತ ಮಂಡಳಿ ವಿರುದ್ಧ ಅಧಿಕಾರಿಗಳು ಹಾಗೂ ನೌಕರರು ಫೆಬ್ರವರಿ 1ರಿಂದ ಮುಷ್ಕರ ನಡೆಸಲು ನಿರ್ಧರಿಸಿದ್ದು, ಮುಷ್ಕರಕ್ಕೆ ಮುಂದಾದ್ರೆ ಕೆಎಂಎಫ್ ಉತ್ಪನ್ನಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅಧಿಕಾರಿಗಳು ಮತ್ತು ನೌಕರರು ಏಳನೇ ವೇತನ ಆಯೋಗ ವರದಿಯಂತೆ ವೇತನ ನೀಡುವಂತೆ ಆಗ್ರಹಿಸುತ್ತಿದ್ದು, ಕೆಎಂಎಫ್
ಬೇಡಿಕೆ ಈಡೇರಿಸದಿದ್ದರೆ ಮುಷ್ಕರದ ಎಚ್ಚರಿಕೆ ನೀಡಿದ ನಂದಿನಿ ನೌಕರರು
ಬಾಕಿ ವೇತನ ಬಿಡುಗಡೆ ಸೇರಿ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ಆಗ್ರಹಿಸುತ್ತಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿಯಿಂದ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ನೌಕರರ ಸಂಘವು ಈಗಾಗಲೇ ಆಡಳಿತ ಮಂಡಳಿಗೆ ಮನವಿ ಪತ್ರ ಸಲ್ಲಿಸಿದ್ದು, ಬೇಡಿಕೆಗಳನ್ನು ಈಡೇರಿಸಲು ಒಂದು