KMF Nandini
ಅಮೆರಿಕ “ನಾವಿಕ” ದಲ್ಲಿ ಕೆಎಂಎಫ್‌ನ ನಂದಿನಿ ಕಲರವ
ಕನ್ನಡ ನಾಡಿನ ಹೆಮ್ಮೆಯ ಕೆಎಂಎಫ್ ನಂದಿನಿ ಬ್ರಾಂಡಿನ ಎಲ್ಲ ಉತ್ಪನ್ನಗಳನ್ನು ಅಮೆರಿಕ ದೇಶದ ಫ್ಲೋರಿಡಾದ ಲೇಕ್ ಲ್ಯಾಂಡ್ ನಲ್ಲಿ ಅಧಿಕೃತವಾಗಿ ಇಂದು ನಡೆದ ನಾವಿಕ ಸಮ್ಮೇಳನದಲ್ಲಿ ಬಿಡುಗಡೆ ಮಾಡಲಾಯಿತು. ನಂದಿನಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪ, ಸಿಹಿ ತಿಂಡಿಗಳು ಸೇರಿದಂತೆ ಎಲ್ಲಾ ಉತ್ಪನ್ನಗಳನ್ನು ಅಮೆರಿಕದಾದ್ಯಂತ ತಲುಪಿಸುವ ಗುರಿಯನ್ನು ಕೆಎಂಎಫ್ ಹೊಂದಿದೆ. ಈ ಮಹತ್ವದ ಹೆಜ್ಜೆಯು, ಕರ್ನಾಟಕದ ರೈತರ ಆರ್ಥಿಕ ಸಬಲೀಕರಣಕ್ಕೆ ಮತ್ತಷ್ಟು ಬಲ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಕೆಎಂಎಫ್ MD


