KMF
ತಂತ್ರಜ್ಞಾನದ ಓಟದಲ್ಲಿ ಓದುವ ಸಂಸ್ಕೃತಿ ಹೋಗಿ ನೋಡುವ ಸಂಸ್ಕೃತಿ ಹೆಚ್ಚಾಗಿದೆ
ಭಾಷೆ ಬಳಸುವುದರಿಂದ ಬೆಳೆಯುತ್ತದೆ. ಆದರೆ, ಈಗ ತಂತ್ರಜ್ಞಾನದ ಓಟದಲ್ಲಿ ನಮ್ಮಲ್ಲಿ ಓದುವ ಸಂಸ್ಕೃತಿ ಕ್ಷೀಣಿಸುತ್ತಾ ಕೇವಲ ನೋಡುವ ಸಂಸ್ಕೃತಿ ಬೆಳೆಯುತ್ತಿರುವುದು ಬೇಸರದ ಸಂಗತಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಕೆ.ಎಂ.ಎಫ್ ಕಲಾವೇದಿಕೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಉದ್ಘಾಟಿಸಿ ಮಾತನಾಡಿದರು. ಸರ್ವ ಜನಾಂಗದ ಶಾಂತಿಯ ತೋಟ ಎನ್ನುವುದೇ ಕನ್ನಡ ಮಣ್ಣಿನ ಮೌಲ್ಯ. ಕರ್ನಾಟಕ ರಾಜ್ಯ ಉದಯದ ನಿಜವಾದ ಆಶಯ
ನಂದಿನಿ ತುಪ್ಪದ ಬೆಲೆಯಲ್ಲಿ 90ರೂ. ಏರಿಕೆ
ಕೆಎಂಎಫ್ ತುಪ್ಪದ ದರದಲ್ಲಿ ದಿಢೀರ್ 90 ರೂಪಾಯಿ ಏರಿಸಿದ್ದು, ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದೆ. ಒಂದು ಲೀಟರ್ ಕೆಎಂಎಫ್ ತುಪ್ಪಕ್ಕೆ 90 ರೂಪಾಯಿ ಹೆಚ್ಚಿಸಿದ್ದು, 700 ರೂಪಾಯಿಗೆ ಏರಿಕೆಯಾಗಿದೆ. ಈವರೆಗೆ ಒಂದು ಲೀಟರ್ ತುಪ್ಪವನ್ನು 610 ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು.
ಹಾಲಿನ ದರ ಹೆಚ್ಚಳವಿಲ್ಲ: ಸಚಿವ ವೆಂಕಟೇಶ್ ಸ್ಪಷ್ಟನೆ
ಬೆಂಗಳೂರು:ರಾಜ್ಯದಲ್ಲಿ ಜೂನ್‌ನಿಂದ ಪ್ರತಿದಿನ ಒಂದು ಕೋಟಿ ಲೀಟರ್‌ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಹಾಲಿನ ದರ ಏರಿಕೆ ಮಾಡುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್‌ನಲ್ಲಿ ಲೀಟರ್‌ಗೆ 4ರೂ. ಹಾಲಿನ ದರ ಹೆಚ್ಚಳ ಮಾಡಿದ್ದು,
ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಮಾರಾಟ
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆಎಂಎಫ್) ಸಂಸ್ಥೆಯು ಕಳೆದ ಐದು ದಶಕಗಳಿಂದ ರಾಜ್ಯದ ಹೈನುಗಾರಿಕೆ ಮತ್ತು ಸಹಕಾರ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದು, ಹಾಲು ಉತ್ಪಾದಕರ ರೈತರ ಹಿತದೃಷ್ಟಿಯಿಂದ ರಾಜ್ಯದ ಹೈನು ಸಹಕಾರ ಚಳುವಳಿಯನ್ನು ಬಲಪಡಿಸುವಲ್ಲಿ ಮುಂಚೂಣಿಯಲ್ಲಿದೆ. ಪ್ರತಿದಿನ ರಾಜ್ಯದ
ಏಪ್ರಿಲ್ 1ರಿಂದ ಹಾಲು, ಮೊಸರು ದರ ಏರಿಕೆ ಜಾರಿ: ಸಚಿವ ಕೆ.ವೆಂಕಟೇಶ್
ರಾಜ್ಯದಲ್ಲಿ ಏಪ್ರಿಲ್ 1ರಿಂದ ಹಾಲು, ಮೊಸರು ಸೇರಿದಂತೆ ಎಲ್ಲಾ ನಂದಿನಿ ಉತ್ಪನ್ನಗಳ ದರ ಏರಿಕೆ ಜಾರಿಗೆ ಬರಲಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆಗೆ ಅನುಮೋದನೆ ದೊರೆತ ನಂತರ ಬೆಂಗಳೂರಿನಲ್ಲಿ ಗುರುವಾರ
ರಾಜ್ಯದ ಜನತೆಗೆ ಬಿಗ್ ಶಾಕ್: ನಂದಿನಿ ಹಾಲಿನ ದರ ಪ್ರತಿ ಲೀ.ಗೆ 4 ರೂ. ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ
ಬೆಂಗಳೂರು: ನಂದಿನಿ ಹಾಲಿನ ದರ ಪ್ರತೀ ಲೀಟರ್ ಗೆ 4 ರೂ. ಹೆಚ್ಚಳ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಅನುಮತಿ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರದಲ್ಲಿ ಪ್ರತೀ ಲೀಟರ್ ಗೆ
ಹಾಲು ಮಾರಾಟ ದರ ಹೆಚ್ಚಳ: ಕೆಎಂಎಫ್ ಮನವಿ ಸಿಎಂ ತಿರಸ್ಕಾರ
ಬೆಂಗಳೂರು: ನೌಕರರ ವೇತನ ಹೆಚ್ಚಳ ಸಾಗಾಣಿಕೆ ವೆಚ್ಚ ಮತ್ತು ಹಾಲು ಉತ್ಪಾದಕರಿಗೆ ನೀಡುತ್ತಿರುವ ಹೆಚ್ಚುವರಿ ದರಕ್ಕೆ ಅನುಗುಣವಾಗಿ ಹಾಲು ಮಾರಾಟ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೆಎಂಎಫ್ ಮಾಡಿರುವ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ. ಪ್ರತಿ ಲೀಟರ್ ಹಾಲು, ಮಾರಾಟ
ದರ ಏರಿಕೆಯೊಂದಿಗೆ ನಂದಿನಿ ಹಾಲು ಪ್ರಮಾಣ ಕಡಿತ
ರಾಜ್ಯದಲ್ಲಿ ನಂದಿನಿ ಹಾಲು ದರ ಏರಿಕೆ ಮಾಡಲು ಮುಂದಾಗಿರುವ ಕೆಎಂಎಫ್ ಜತೆಯಲ್ಲೇ ಪ್ಯಾಕೆಟ್ ನಲ್ಲಿ ಹಾಲಿನ ಪ್ರಮಾಣ ಕೂಡ ಕಡಿತ ಮಾಡಲಿದೆ. ಈ ಹಿಂದೆ ಅರ್ಧ ಹಾಗೂ 1 ಲೀಟರ್ ಹಾಲಿಗೆ 50 ಎಂಎಲ್ ಮತ್ತು 100 ಎಂಎಲ್ ಹಾಲು ಹೆಚ್ಚಳ
ಹಾಲಿನ ಖರೀದಿ ದರ ಹೆಚ್ಚಳ ಸರ್ಕಾರದ ಪರಿಶೀಲನೆಯಲ್ಲಿದೆ: ಸಚಿವ ಕೆ.ವೆಂಕಟೇಶ್
ಬೆಂಗಳೂರು: ಹಾಲಿನ ಮಾರಾಟ ದರವನ್ನು ಹೆಚ್ಚಿಸಿ, ಹಾಲಿನ ಖರೀದಿ ದರವನ್ನು ಸಹ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಪರಿಶೀಲನೆಯಲ್ಲಿಯಲ್ಲಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಡಾ ಉಮಾಶ್ರೀ ಮತ್ತು ಡಾ.ಎಂ.ಜಿ.
ನಾಳೆಯಿಂದ “ನಂದಿನಿ” ಸಿಗಲ್ವಾ ?
ಕೆಎಂಎಫ್ ಆಡಳಿತ ಮಂಡಳಿ ವಿರುದ್ಧ ಅಧಿಕಾರಿಗಳು ಹಾಗೂ ನೌಕರರು ಫೆಬ್ರವರಿ 1ರಿಂದ ಮುಷ್ಕರ ನಡೆಸಲು ನಿರ್ಧರಿಸಿದ್ದು, ಮುಷ್ಕರಕ್ಕೆ ಮುಂದಾದ್ರೆ ಕೆಎಂಎಫ್ ಉತ್ಪನ್ನಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅಧಿಕಾರಿಗಳು ಮತ್ತು ನೌಕರರು ಏಳನೇ ವೇತನ ಆಯೋಗ ವರದಿಯಂತೆ ವೇತನ ನೀಡುವಂತೆ ಆಗ್ರಹಿಸುತ್ತಿದ್ದು, ಕೆಎಂಎಫ್




