Kodagu
ವಿಜಯೇಂದ್ರ, ಬಿಜೆಪಿ ಮುಖಂಡರ ಬಂಧನ
ಕುಶಾಲನಗರ: ಬಿಜೆಪಿಯ ಸಕ್ರಿಯ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ಸಿನ ಇಬ್ಬರು ಶಾಸಕರ ಹೆಸರು ಎಫ್‍ಐಆರ್‍ನಲ್ಲಿ ಉಲ್ಲೇಖಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಮತ್ತು ಇತರ ಪ್ರಮುಖರನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಪ್ರಮುಖರು ಮತ್ತು ಕಾರ್ಯಕರ್ತರು ಕುಶಾಲನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆಗೆ ಮುಂದಾಗಿದ್ದರು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ವಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಕೆ.ಜಿ.ಬೋಪಯ್ಯ
ಕೊಡಗಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ!
ಒಂದೇ ಕುಟುಂಬದ ನಾಲ್ವರನ್ನು ವ್ಯಕ್ತಿಯೊಬ್ಬ ಕತ್ತಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದ ಘಟನೆ ಕೊಡಗಿನ ಪೊನ್ನಂಪೇಟೆಯಲ್ಲಿ ನಡೆದಿದೆ. ಪೊನ್ನಂಪೇಟೆ ತಾಲೂಕಿನ ಕೊಳತೋಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಫಿ ತೋಟದ ಲೈನ್ ಮನೆಯಲ್ಲಿ ಕರಿಯ (75) ಗೌರಿ (70) ನಾಗಿ (35) ಕಾವೇರಿ
ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಸುಮ್ಮನೆ ಬರುತ್ತಾರೆಯೇ?: ಡಿಕೆ ಶಿವಕುಮಾರ್
ಬೆಂಗಳೂರು/ ಭಾಗಮಂಡಲ: ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು. ಇದರ ಬಗ್ಗೆ ಶೀಘ್ರ ತನಿಖೆಯಾಗಬೇಕು ಎಂದು
ಕಾವೇರಿ ನದಿ ಮಲೀನತೆ, ಒತ್ತುವರಿ ತಡೆಯಲು ತಂಡ ರಚನೆ: ಡಿಕೆ ಶಿವಕುಮಾರ್
ಕೊಡಗು (ಭಾಗಮಂಡಲ): ಕಾವೇರಿ ನದಿ ಮಲೀನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆಗೆ ಕ್ರಮವಹಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕೊಡಗಿನ ಭಾಗಮಂಡಲ ಹೆಲಿಪ್ಯಾಡ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕಾವೇರಿ ನದಿ ಮಲೀನತೆ
ಕೊಡವ ಹೆರಿಟೇಜ್ ಕೇಂದ್ರ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ: ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್
ಬೆಂಗಳೂರು: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಬರುವ ಆರ್ಥಿಕ ವರ್ಷದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್. ಕೆ.
ಕೊಡಗು ಅಭಿವೃದ್ಧಿಗೆ ಅನುದಾನ: ಸಿಎಂ ಭರವಸೆ
ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ