Menu

ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಸುಮ್ಮನೆ ಬರುತ್ತಾರೆಯೇ?: ಡಿಕೆ ಶಿವಕುಮಾರ್‌

ಬೆಂಗಳೂರು/ ಭಾಗಮಂಡಲ: ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು. ಇದರ ಬಗ್ಗೆ ಶೀಘ್ರ ತನಿಖೆಯಾಗಬೇಕು ಎಂದು ನಾನೂ ಒತ್ತಾಯ ಮಾಡುತ್ತಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. ಬೆಂಗಳೂರಿನ ಸದಾಶಿವನಗರದ ನಿವಾಸ ಹಾಗೂ ಭಾಗಮಂಡಲದ ಹೆಲಿಪ್ಯಾಡ್ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. 48

ಕಾವೇರಿ ನದಿ ಮಲೀನತೆ, ಒತ್ತುವರಿ ತಡೆಯಲು ತಂಡ ರಚನೆ: ಡಿಕೆ ಶಿವಕುಮಾರ್

ಕೊಡಗು (ಭಾಗಮಂಡಲ): ಕಾವೇರಿ ನದಿ ಮಲೀನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆಗೆ ಕ್ರಮವಹಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕೊಡಗಿನ ಭಾಗಮಂಡಲ ಹೆಲಿಪ್ಯಾಡ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕಾವೇರಿ ನದಿ ಮಲೀನತೆ

ಕೊಡವ ಹೆರಿಟೇಜ್ ಕೇಂದ್ರ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ:  ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್

ಬೆಂಗಳೂರು: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಬರುವ ಆರ್ಥಿಕ ವರ್ಷದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್. ಕೆ.

ಕೊಡಗು ಅಭಿವೃದ್ಧಿಗೆ ಅನುದಾನ: ಸಿಎಂ ಭರವಸೆ

ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ