Kodi Matha Shri
ಹಾಲುಮತದವರು ಅವರಾಗಿಯೇ ಪದತ್ಯಾಗ ಮಾಡಬೇಕು, ಬಲವಂತ ಸಾಧ್ಯವಿಲ್ಲ ಎಂದ ಕೋಡಿಮಠದ ಶ್ರೀ
ಹೋದ ಸಲ ಐದು ವರ್ಷವಾದರೂ ಅವರನ್ನು ಏನೂ ಮಾಡಲು ಆಗಲಿಲ್ಲ. ಅವರಾಗಿಯೇ ಪದತ್ಯಾಗ ಮಾಡಬೇಕೇ ಹೊರತು ಬಲವಂತ ಮಾಡಲು ಸಾಧ್ಯವಿಲ್ಲ. ಹಾಲುಮತ ಸಮಾಜಕ್ಕೆ ಘನತೆ, ಗೌರವವಿದೆ, ಅಧಿಕಾರ ಬಂದರೆ, ವಾಪಸ್ ತೆಗೆದುಕೊಳ್ಳುವುದು ಕಷ್ಟ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ, ಸಚಿವ ಸಂಪುಟ ವಿಸ್ತರಣೆಯ ವಿಚಾರ ಮುನ್ನಲೆಯಲ್ಲಿ ಇರುವ ಸಂದರ್ಭದಲ್ಲಿ, ಕೋಡಿಮಠದ ಶ್ರೀಗಳು ಹಿಂದೆ ತಾವು ನುಡಿದಿದ್ದ ಭವಿಷ್ಯವನ್ನು ಪುನರುಚ್ಚರಿಸಿದ್ದಾರೆ. ಈಗ ಅವರು ಮತ್ತೆ ರಾಜ್ಯವನ್ನು ಆಳುತ್ತಿದ್ದಾರೆ,


