Menu

ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಕೆಳಗಿಳಿಸುವುದು ಕಷ್ಟ: ಕೋಡಿಮಠದ ಶ್ರೀ ಭವಿಷ್ಯ

ಯಾದಗಿರಿ:ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯನವರನ್ನು ಕೆಳಗಿಳಿಸುವುದು ಕಷ್ಟ. ಸ್ವತಃ ಅವರೇ ಅಧಿಕಾರ ತ್ಯಜಿಸಬೇಕಾಗುತ್ತದೆ ಎಂದು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿ ಅವರು ಭವಿಷ್ಯ ನುಡಿದಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಡಿಕೆ ಶಿವಕುಮಾರ್ ಜೊತೆ ಅಧಿಕಾರ ಹಂಚಿಕೆ ಯಾವಾಗ ಎಂಬ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ಭವಿಷ್ಯವಾಣಿ ಹೊರಬಿದ್ದಿದೆ. ಮುಂದಿನ ಮುಖ್ಯವಾಗಿ ಯಾರಾಗಲಿದ್ದಾರೆ, ಡಿಕೆ ಶಿವಕುಮಾರ್ ಜೊತೆ ಅಧಿಕಾರ ಹಂಚಿಕೆ ಯಾವಾಗ ಎಂಬ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಕೋಡಿಮಠದ ಸ್ವಾಮೀಜಿ ಭವಿಷ್ಯ

ಕರ್ನಾಟಕ ಕಾಂಗ್ರೆಸ್‌ ಸರ್ಕಾರಕ್ಕೆ ಸದ್ಯಕ್ಕೇನು ತೊಂದರೆಯಿಲ್ಲ ಎಂದು ಹಾಸನ ಜಿಲ್ಲೆಯ ಅರಸಿಕೇರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದ್ದಾರೆ. ಹಳೇ ಹುಬ್ಬಳ್ಳಿಯಲ್ಲಿ ಶ್ರೀ ಸಿದ್ದಾರೂಢ ಮಠಕ್ಕೆ ಸೋಮವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್