Menu

ಕೊಡಿಗೆಹಳ್ಳಿಯಲ್ಲಿ ಸಮೀಕ್ಷೆಗೆ ಹೋದ ಶಿಕ್ಷಕಿಯ ಕೂಡಿಹಾಕಿದ್ದವನ ಬಂಧನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಮನೆಯ ಕಾಂಪೌಂಡ್​​​ನಲ್ಲಿ ಕೂಡಿ ಹಾಕಿದ್ದ ಆರೋಪಿಯನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ಧಾರೆ. ಕೊಡಿಗೆಹಳ್ಳಿಯ ಸಂದೀಪ್ (30) ಬಂಧಿತ ಆರೋಪಿ, ಶಿಕ್ಷಕಿ ಸುಶೀಲಮ್ಮ ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣದಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕಾಗಿ ಸುಶೀಲಮ್ಮ ಅವರನ್ನು ನಿಯೋಜಿಸಲಾಗಿತ್ತು. ಇದರಂತೆ ಮನೆ – ಮನೆ ಗಣತಿ ಕಾರ್ಯ ಮಾಡುತ್ತಿದ್ದರು. ಕೋತಿ