Menu

ಕನ್ನಡಿಗರಿಗೆ ಸೇರಿದ ಕೋಗಿಲು ಜಮೀನು ಬಾಂಗ್ಲಾದವರಿಗೆ ನೀಡಲು ಬಿಡುವುದಿಲ್ಲ: ಬಿಜೆಪಿ

ಬಾಂಗ್ಲಾದೇಶದ ಜನರಿಗೆ ಕೋಗಿಲು ಕ್ರಾಸ್‌ನಲ್ಲಿ ಒಂದು ಮನೆ ನೀಡಿದರೂ ಅದು ಕೆಟ್ಟ ಪರಂಪರೆಗೆ ನಾಂದಿ ಹಾಡಲಿದೆ. ಕನ್ನಡಿಗರಿಗೆ ಸೇರಿದ ಜಮೀನನ್ನು ಬಾಂಗ್ಲಾ ಜನರಿಗೆ ನೀಡಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಎಚ್ಚರಿಕೆ ನೀಡಿದರು. ಕೋಗಿಲು ಕ್ರಾಸ್‌ ಬಳಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿಗೆ ಬೇರೆ  ಜಿಲ್ಲೆಗಳಿಂದ ಬಡವರು ಬಂದಿದ್ದಾರೆ. ಅನೇಕರು ಮನೆ ಇಲ್ಲದೆ ಪಾದಚಾರಿ ಮಾರ್ಗದಲ್ಲಿ ಮಲಗುತ್ತಿದ್ದಾರೆ. ಇಂತಹವರು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ

ಬೊಮ್ಮಾಯಿ, ಬಿಎಸ್‌ವೈ, ಡಿವಿಎಸ್‌ ಅವಧಿಯಲ್ಲೇ ಮನೆಗಳಿದ್ದವು: ಕೋಗಿಲು ಸಂತ್ರಸ್ತರ ಪರ “ದುಡಿಯೋ ಜನರ ವೇದಿಕೆ”

ಕೋಗಿಲು ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ವಿಚಾರದಲ್ಲಿ “ದುಡಿಯೋ ಜನರ ವೇದಿಕೆ”ಯ ಸಾಮಾಜಿಕ ಕಾರ್ಯಕರ್ತರು ನಿರಾಶ್ರಿತಗೊಂಡವರ ಬೆಂಬಲಕ್ಕೆ ನಿಂತಿದ್ದು, 2012ರಲ್ಲಿ ಫಕೀರ್ ಲೇಔಟ್‌ನಲ್ಲಿ ಮನೆಗಳಿದ್ದ ಗೂಗಲ್ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಡಿ ಇಲ್ಲಿ ಮನೆಗಳು ನಿರ್ಮಾಣಗೊಂಡಿರುವುದಲ್ಲ. ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ

ಕೋಗಿಲು ಪ್ರಕರಣಕ್ಕೆ ಪ್ರತಿಕ್ರಿಯಿಸಲು ರಾಜ್ಯದ ಗಡಿ ಅಡ್ಡ ಬರುವುದಿಲ್ಲವೆಂದು ಪಿಣರಾಯಿ ಸಮರ್ಥನೆ

ಕೋಗಿಲು ಅಕ್ರಮ ಮನೆಗಳ ತೆರವು ಕಾರ್ಯಾಚರಣೆಯನ್ನು ‘ಬುಲ್ಡೋಜರ್‌ ನ್ಯಾಯ’ ಎಂದು ಟೀಕಿಸಿ, ಕರ್ನಾಟಕ ಸರ್ಕಾರದ ಆಕ್ರೋಶಕ್ಕೆ ಗುರಿಯಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ. ಇಂತಹ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ರಾಜ್ಯದ ಗಡಿ ಅಡ್ಡ ಬರುವುದಿಲ್ಲ ಎನ್ನುವ ಮೂಲಕ

ಕೋಗಿಲು ಅಕ್ರಮ ನಿವಾಸಿಗಳ ಪೌರತ್ವ ಎನ್‌ಐಎ ತನಿಖೆಗೆ ವಹಿಸಿ: ಆರ್‌ ಅಶೋಕ ಆಗ್ರಹ

ಕೋಗಿಲು ಕ್ರಾಸ್‌ನ ಫಕೀರ್‌ ಬಡಾವಣೆ ಕ್ರಮೇಣ ಸ್ಲೀಪರ್‌ ಸೆಲ್‌ಗಳ ಕೇಂದ್ರವಾಗುವ ಅಪಾಯವಿದೆ. ಆದ್ದರಿಂದ ಅಕ್ರಮ ನಿವಾಸಿಗಳ ಪೌರತ್ವವನ್ನು ಸರ್ಕಾರ ಪರಿಶೀಲಿಸಬೇಕು. ಇದನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದ್ದಾರೆ. ಕೋಗಿಲು ಕ್ರಾಸ್‌ನಲ್ಲಿ ಒತ್ತುವರಿ ತೆರವು ಮಾಡಿದ