Kogilu illegal residents
ಕೋಗಿಲು ಅಕ್ರಮ ನಿವಾಸಿಗಳ ಪೌರತ್ವ ಎನ್‌ಐಎ ತನಿಖೆಗೆ ವಹಿಸಿ: ಆರ್ ಅಶೋಕ ಆಗ್ರಹ
ಕೋಗಿಲು ಕ್ರಾಸ್‌ನ ಫಕೀರ್ ಬಡಾವಣೆ ಕ್ರಮೇಣ ಸ್ಲೀಪರ್ ಸೆಲ್‌ಗಳ ಕೇಂದ್ರವಾಗುವ ಅಪಾಯವಿದೆ. ಆದ್ದರಿಂದ ಅಕ್ರಮ ನಿವಾಸಿಗಳ ಪೌರತ್ವವನ್ನು ಸರ್ಕಾರ ಪರಿಶೀಲಿಸಬೇಕು. ಇದನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದ್ದಾರೆ. ಕೋಗಿಲು ಕ್ರಾಸ್‌ನಲ್ಲಿ ಒತ್ತುವರಿ ತೆರವು ಮಾಡಿದ ವಿವಾದಿತ ಸ್ಥಳಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ ಮುಖಂಡರೊಂದಿಗೆ ಭೇಟಿ ನೀಡಿದರು. ಸ್ಥಳದಲ್ಲೇ ಇದ್ದ ನಿವಾಸಿಗಳ ಜೊತೆ ಮಾತನಾಡಿದ ಅವರು, ಗುರುತಿನ ಚೀಟಿ ಹಾಗೂ ಇತರ ದಾಖಲೆ


