kogilu
ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ? ಬಿಜೆಪಿಗೆ ಕೃಷ್ಣ ಬೈರೇಗೌಡ ತಿರುಗೇಟು
ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಅತಿಹೆಚ್ಚು ಒತ್ತುವರಿಯಾಗಿರುವುದು 2021ರಲ್ಲಿ. ಆಗ ಕರ್ನಾಟಕದಲ್ಲಿದ್ದದ್ದು ಬಿಜೆಪಿ ಸರ್ಕಾರ. ಹೀಗಾಗಿ ಒತ್ತುವರಿದಾರರಿಗೆ ಬಿಜೆಪಿ ನಾಯಕರೇ ಶ್ರೀರಕ್ಷೆ ಎನ್ನಬಹುದೇ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ಹೊರಹಾಕಿದರು. ಕಂದಾಯಭವನದಲ್ಲಿ ಸೋಮವಾರ ಭೂ ಸುರಕ್ಷಾ ಯೋಜನೆಗೆ ಚಾಲನೆ ನೀಡಿ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದ ಅವರು, ನಾವು ಒತ್ತುವರಿಗೆ ಬೆಂಬಲ ನೀಡಿದ್ದರೆ ತೆರವಿಗೆ ಮುಂದಾಗುತ್ತಿರಲಿಲ್ಲ. ಅಸಲಿಗೆ ಕೋಗಿಲು ಬಡಾವಣೆ ಭಾಗದಲ್ಲಿ ಅತಿಹೆಚ್ಚು ಒತ್ತುವರಿಯಾಗಿರುವುದೇ ಬಿಜೆಪಿ ಅಧಿಕಾರದ ಅವಧಿಯಲ್ಲಿ.
ಹೈಕೋರ್ಟ್ ಮೆಟ್ಟಿಲೇರಿದ ಕೋಗಿಲು ಅತಿಕ್ರಮ ಸಂತ್ರಸ್ತರು!
ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಅಕ್ರಮ ವಸತಿಗಳ ತೆರವು ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು, ಪುನರ್ವಸತಿ ಮತ್ತು ಪರಿಹಾರ ಕೋರಿ ಸಂತ್ರಸ್ತರಾದ ಜೈಬಾ ತಬಸ್ಸುಮ್ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಬೇಡಿಕೆಗಳು ಏನು? 30 ವರ್ಷಗಳಿಂದ ಇಲ್ಲಿ 3 ಸಾವಿರ ಜನರು
ನಾಳೆ ಕೋಗಿಲು ನಿರಾಶ್ರಿತರಿಗೆ ರಾಜ್ಯ ಸರ್ಕಾರದಿಂದ ಮನೆ ಹಂಚಿಕೆ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಕೋಗಿಲು ಅಕ್ರಮ ನಿವಾಸಿಗಳ ಮನೆ ಧ್ವಂಸ ಪ್ರಕರಣದಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ರಾಜ್ಯ ಸರ್ಕಾರದಿಂದ ಮನೆಗಳನ್ನು ನಾಳೆ ವಿತರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ವಸತಿ ಸಚಿವ ಜಮೀರ್ ಅಹ್ಮದ್, ಹೊಸ ವರ್ಷದ ದಿನವೇ
ವೇಣುಗೋಪಾಲ್ ಸೂಪರ್ ಸಿಎಂ: ಎನ್.ರವಿಕುಮಾರ್ ಆರೋಪ
ಬೆಂಗಳೂರು: ವೇಣುಗೋಪಾಲ್ ಕರ್ನಾಟಕದ ಸೂಪರ್ ಸಿಎಂ ಅವರ ಅಣತಿಯಂತೆ ಈ ಸರ್ಕಾರ ನಡೀತಾ ಇದೆ ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವೇಣುಗೋಪಾಲ್
ಕೋಗಿಲು ವಿವಾದ: ಪಾಕಿಸ್ತಾನದ ಕ್ಯಾತೆಗೆ ಭಾರತ ತಿರುಗೇಟು
ಬೆಂಗಳೂರಿನ ಯಲಹಂಕದ ಕೋಗಿಲು ಲೇಔಟ್ನಲ್ಲಿ 200ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳ ಅಕ್ರಮ ಮನೆಗಳನ್ನು ಧ್ವಂಸ ಮಾಡಿದ ಪ್ರಕರಣ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಬೆಂಗಳೂರಿನ ಕೋಗಿಲು ಬಳಿ ಅಕ್ರಮ ವಲಸಿಗರ ಮನೆಗಳನ್ನು ನೆಲಸಮ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಪಕ್ಕದ
ಕೋಗಿಲು ಅಕ್ರಮ ಶೆಡ್‌ಗಳ ಧ್ವಂಸ: ವೇಣುಗೋಪಾಲ್ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ
ಕೆಸಿ ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ
ಕೋಗಿಲು ಅಕ್ರಮ ಶೆಡ್‌ಗಳ ಧ್ವಂಸ: ಬೈಯ್ಯಪ್ಪನಹಳ್ಳಿಯಲ್ಲಿ ಮನೆ ಹಂಚಿಕೆ, ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯ: ಸಿಎಂ
ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ 167 ಶೆಡ್‌ಗಳನ್ನು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ ಖಾಲಿ ಮಾಡಿರಲಿಲ್ಲ. ಅವರಿಗೆಲ್ಲ ಬೈಯ್ಯಪ್ಪನಹಳ್ಳಿಯಲ್ಲಿ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ
ಕೋಗಿಲು ಅಕ್ರಮ ನಿರ್ಮಾಣ ತೆರವು ಹಿಂದೆ ಕೇರಳ ಸಿಎಂ ಸಲ್ಲದ ರಾಜಕೀಯ: ಡಿಕೆ ಶಿವಕುಮಾರ್ ವಾಗ್ದಾಳಿ
ಬೆಂಗಳೂರು: “ಮುಂಬರುವ ಕೇರಳ ವಿಧಾನಸಭಾ ಚುನಾವನಣೆಯಲ್ಲಿ ಸೋಲುವ ಭೀತಿಯಿಂದ ಕೇರಳ ಸಿಎಂ ಕೋಗಿಲು ಬಡಾವಣೆಯಲ್ಲಿನ ಅಕ್ರಮ ಒತ್ತುವರಿ ತೆರವು ವಿಚಾರದಲ್ಲಿ ಕುತಂತ್ರ ರಾಜಕೀಯ ಮಾಡುತ್ತಿದ್ದಾರೆ ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ಯಲಹಂಕದ ಕೋಗಿಲು ಬಳಿ ಘನ ತ್ಯಾಜ್ಯ




