Menu

ಕೋಲಾರದಲ್ಲಿ ಭೀಕರ ಅಪಘಾತ: ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ 5 ಮಂದಿ ಸಾವು

ಬಂಗಾರಪೇಟೆ:  ಯಮ್ಮಿಗನೂರು ಮಂಡಲದ ಕೋಟೆಕಲ್ ತಿರುವಿನ ಬಳಿ ಫಾರ್ಚೂನರ್ ಎಸ್‌ಯುವಿ ಮತ್ತು ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ತಾಲ್ಲೂಕಿನ ಹುಲಿಬೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಹೊಸಹಳ್ಳಿ ಗ್ರಾಮದ ವೆಂಕಟೇಶಪ್ಪ (60), ಅವರ ಮಗಳು ಮೀನಾಕ್ಷಿ (32), ಅಳಿಯ ಸತೀಶ್ (36), ಮತ್ತು ಮೊಮ್ಮಕ್ಕಳಾದ ರುತ್ವಿಕ್‌ಗೌಡ (3೩) ಮತ್ತು ಭುವಿತ್‌ಗೌಡ (5) ಎಂದು ಗುರುತಿಸಲಾಗಿದೆ. ಸ್ವಿಫ್ಟ್