Kolar Chikkaballapur water
ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಬರಲ್ಲ, ಕೃಷ್ಣಾ ನದಿ ನೀರಿಗೆ ಪ್ರಯತ್ನವೆಂದ ಕುಮಾರಸ್ವಾಮಿ
ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು ತರುವ ಬಗ್ಗೆ ಶೀಘ್ರದಲ್ಲಿಯೇ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಕೋಲಾರ ನಗರದಲ್ಲಿ ಖಾಸಗಿ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಜಿಲ್ಲೆಗಳಿಗೆ ನದಿಯ ನೀರು ಕೊಡುತ್ತೇವೆಂದು ಹೇಳಿ ಎತ್ತಿನಹೊಳೆ ಯೋಜನೆ ಮಾಡಿದರು. ಆದರೆ, ಬೆಂಗಳೂರಿನ ಕೊಚ್ಚೆ ನೀರು ಕೊಟ್ಟರು. ಮೂರನೇ ಹಂತದ ಶುದ್ಧೀಕರಣ ಮಾಡಿ ಎಂದರೂ


