Kolar lakes
ಕೋಲಾರದ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಚಾಲನೆ
ಕೆ. ಸಿ ವ್ಯಾಲಿ 2 ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು. ನಂತರದ ಮಾತನಾಡಿದ ಅವರು, ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು


