Menu

ಕೋಲಾರದಲ್ಲಿ ದ್ವಿಚಕ್ರ ವಾಹನ ಸರಣಿ ಕಳ್ಳರ ಬಂಧನ

ಕೋಲಾರ ಗಲ್ ಪೇಟೆ ಪೋಲೀಸರ ಕಾರ್ಯಾಚರಣೆಯಲ್ಲಿ ದ್ವಿಚಕ್ರ ವಾಹನ ಸರಣಿ ಕಳ್ಳರನ್ನು ಬಂಧಿಸಲಾಗಿದೆ. ಜುನೈದ್ ಪಾಷಾ(25), ಬಾಬಾ ಜಾನ್ (2 ) ಬಂಧಿತ ಆರೋಪಿಗಳು. ಬೇತಮಂಗಲ ಜಿಗ್ ಜಾಗ್ ಬಳಿ ನಂಬರ್ ಪ್ಲೇಟ್ ಇಲ್ಲದೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕಳ್ಳರು ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ್ದಾರೆ. ಕಳ್ಳರ ಬೆನ್ನಟ್ಟಿ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ 26 ಬೈಕ್ ಗಳನ್ನು ಕಳ್ಳತನ ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾರೆ. ಬಂಧಿತರಿಂದ ಬೈಕ್‌ಗಳನ್ನು ವಶಕ್ಕೆ

ಕೋಲಾರದಲ್ಲಿ ದ್ವಿಚಕ್ರ ವಾಹನಗಳ ಕಳ್ಳ ಅರೆಸ್ಟ್‌

ಕೋಲಾರದಲ್ಲಿ ಹೊಂಚು ಹಾಕಿ ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಲೀಂಖಾನ್(27) ಬಂಧಿತ ಕಳ್ಳ. ವಿಚಾರಣೆ ವೇಳೆ ಸಹಚರ ನವಾಜ್ ಜೊತೆ ಸೇರಿ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ಕೋಲಾರ ನಗರದ ತೇರಹಳ್ಳಿ ಬೆಟ್ಟದ