Menu

ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ 3 ದಿನಗಳ ನಂತರ ಶವವಾಗಿ ಪತ್ತೆ

ಕೋಲಾರ ಜಿಲ್ಲೆಯ ನರಸಾಪುರ ಗ್ರಾಮದಲ್ಲಿ ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಶಿಕ್ಷಕಿ ಅಖ್ತರ್ ಬೇಗಂ (50) ಕಾಣೆಯಾಗಿದ್ದು, ಬೇತಮಂಗಲ ಹೋಬಳಿಯ ಐಪಲ್ಲಿ ಅಮಾನಿ ಕರೆಯಲ್ಲಿ ಬುಧವಾರ ಶವವಾಗಿ ಪತ್ತೆಯಾಗಿದ್ದಾಳೆ. ಬೇತಮಂಗಲ ಪಟ್ಟಣದ ಬಳಿಯ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಪಲ್ಲಿ ಅಮಾನಿಕೆರೆಯ‌ ದಡದಲ್ಲಿ ಶಿಕ್ಷಕಿಯ ಬ್ಯಾಕ್ ಪತ್ತೆಯಾಗಿದ್ದು ಸಾರ್ವಜನಿಕರು ಬ್ಯಾಗನ್ನು ಗಮನಿಸಿ ಕೆರೆ ಕಡೆ ನೋಡಿದಾಗ ಕೆರೆಯಲ್ಲಿ ಶವ ತೆಲುತ್ತಿದ್ದನ್ನು ಕಂಡು ಪೊಲೀಸರಿಗೆ ವಿಷಯ