Menu

ಕೋಲಾರದಲ್ಲಿ ಬೆಳಿಗ್ಗೆ ಮದುವೆ, ರಾತ್ರಿ ಆತ್ಮಹತ್ಯೆ ಮಾಡಿಕೊಂಡ ಯುವಕ!

ಕೋಲಾರ: ಬೆಳಿಗ್ಗೆ ಮದುವೆಯಾಗಿದ್ದ ವ್ಯಕ್ತಿ ಅದೇ ದಿನ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕೋಲಾರದಲ್ಲಿ ನಡೆದಿದೆ. ಕಳೆದ 8 ವರ್ಷಗಳಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಬಂಗಾರಪೇಟೆ ತಾಲೂಕಿನ ನಾಯಕರಹಳ್ಳಿ ಮೂಲದ ಹರೀಶ್ ಬಾಬು (33) ನೇಣಿಗೆ ಶರಣಾಗಿದ್ದಾರೆ. 3 ದಿನಗಳಿಂದ ರಜೆಯಲ್ಲಿದ್ದ ಹರೀಶ್ ಬಾಬು, ಬುಧವಾರ ಬೆಳಿಗ್ಗೆ ರಿಜಿಸ್ಟಾರ್ ಮ್ಯಾರೇಜ್ ಆಗಿದ್ದಾರೆ. ಆದರೆ ಅದೇ ದಿನ ರಾತ್ರಿ 11:30ರ ಸುಮಾರಿಗೆ ಆಸ್ಪತ್ರೆಯ ಇಎನ್‌ಟಿ

ಕೋಲಾರದಲ್ಲಿ ಗಾಂಜಾ, ಕಾರು ವಶಕ್ಕೆ ಪಡೆದು ಆರೋಪಿಗಳ ಬಂಧಿಸಿದ ಪೊಲೀಸ್‌

ಆಂಧ್ರಪ್ರದೇಶದಿಂದ ಬೆಂಗಳೂರು ಕಡೆಗೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಗಾಂಜಾವನ್ನು ಮುಳಬಾಗಿಲು ಗ್ರಾಮಾಂತರ ಪೊಲೀಸರು ಕೋಲಾರದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಮುಳಬಾಗಿಲು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, 10ಲಕ್ಷ ಮೌಲ್ಯದ 11ಕೆ.ಜಿ ಗಾಂಜಾ

2027ಕ್ಕೆ ಎತ್ತಿನಹೊಳೆ ನೀರು ಕೋಲಾರಕ್ಕೆ ಹರಿಸೋದು ಸರ್ಕಾರದ ಗುರಿ: ಡಿಸಿಎಂ 

2027ರ ಒಳಗಾಗಿ ಕೋಲಾರ ಭಾಗಕ್ಕೆ ಎತ್ತಿನ ಹೊಳೆ ನೀರನ್ನು ಹರಿಸಬೇಕು ಎಂಬುದು ನಮ್ಮ ಸರ್ಕಾರದ ಸಂಕಲ್ಪ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್  ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಈ ಯೋಜನೆಗೆ ಅರಣ್ಯ ಇಲಾಖೆಗೆ ಸಂಬಂಧಿತ ಸಮಸ್ಯೆಗಳು, ಭೂ

ಕೋಲಾರದಲ್ಲಿ ಕಾರು ಅಪಘಾತಕ್ಕೆ ತಾಯಿ ಬಲಿ , ಮಗನ ಸ್ಥಿತಿ ಗಂಭೀರ

ಕೋಲಾರದ ಮಾಲೂರು ತಾಲೂಕಿನ ಆನೇಪುರ ಗ್ರಾಮದ ಬಳಿ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಕಾರಿಡಾರ್ ಹೈವೇಯಲ್ಲಿ ಕಾರು ಅಪಘಾತಗೊಂಡು ತಾಯಿ ಮೃತಪಟ್ಟಿದ್ದು, ಮಗ ಗಂಭೀರ ಗಾಯಗೊಂಡಿದ್ದಾರೆ. ಕೆಜಿಎಫ್ ಮೂಲದ ಪುಷ್ಪಲತಾ (70) ಮೃತ ಮಹಿಳೆ. ಪುಷ್ಪಲತಾ ಪುತ್ರ ಮಂಜುನಾಥ್ ಗಂಭೀರ ಗಾಯಗೊಂಡಿದ್ದಾರೆ. ಕಾರು ನಿಯಂತ್ರಣ

ಕೋಲಾರ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಕೊಡಿ : ಆಮ್ ಆದ್ಮಿ ಪಾರ್ಟಿ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ ಹಳೇ ಮೈಸೂರು ಭಾಗಕ್ಕೆ ಘೋಷಣೆ ಮಾಡಿದಂತೆ ಹಿಂದುಳಿದ ಕೋಲಾರ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ ರಮೇಶ್ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಅವರು ಇತ್ತೀಚಿಗೆ ಚಾಮರಾಜನಗರ

ಜಾತಿಗಣತಿ ಜನತೆಗೆ ಖುಷಿಯಾದರೆ ಬಿಜೆಪಿಗೆ ಸಹಿಸಿಕೊಳ್ಳಕ್ಕೆ ಆಗುತ್ತಿಲ್ಲ: ಸಚಿವ ಬೈರತಿ ಸುರೇಶ್

ಕೋಲಾರ: ಜಾತಿಗಣತಿ ವರದಿ ಜಾರಿಗೆ ತಂದಿರುವುದು ರಾಜ್ಯದ ಜನತೆಗೆ ಖುಷಿ ಉಂಟು ಮಾಡಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗರಿಗೆ ಮಾನ ಮರ್ಯಾದೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ

ಅಡ್ಡ ಮತ ಪಡೆದು ವಕ್ಫ್ ಮಸೂದೆಗೆ ಅಂಗೀಕಾರ: ಸಚಿವ ಬೈರತಿ ಸುರೇಶ್

ಕೋಲಾರ: ಸಂಸತ್ತಿನಲ್ಲಿ ಅಡ್ಡ ಮತ ಪಡೆದು ವಕ್ಫ್ ಮಸೂದೆಗೆ ಅಂಗೀಕಾರ ಪಡೆದುಕೊಂಡಿದ್ದಾರೆ. ಈ ಕಾಯಿದೆಯು ಹೆಚ್ಚಿನ ಮುಸ್ಲೀಮರಿಗೆ ವಿರುದ್ಧವಾಗಿದೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೂದೆ ಅಂಗೀಕಾರದ ಮೇಲೆ

ಕೋಲಾರ ಹಾಲು ಉತ್ಪಾದಕರಿಗೆ 2 ರೂ. ಹೆಚ್ಚಳ: ಸಚಿವ ಬೈರತಿ ಸುರೇಶ

ಬೆಂಗಳೂರು: ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ 2 ರೂಪಾಯಿಗಳ ಪ್ರೋತ್ಸಾಹ ಧನವನ್ನು ಹೆಚ್ಚಿಗೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ ಎಸ್ ಸುರೇಶ (ಬೈರತಿ)

ಕೋಲಾರ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಕೇಸ್‌ ಸಿಬಿಐಗೆ ನೀಡಿದ ಹೈಕೋರ್ಟ್

ಕೋಲಾರದ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿ  ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಎಂ ಶ್ರೀನಿವಾಸ್

ಬೆಳಗಾವಿ ಗಲಾಟೆ ಮುಂದುವರೆದರೆ ಕಠಿಣ ಕ್ರಮಕ್ಕೆ ಸರ್ಕಾರ ಸಿದ್ದ : ಶಿವರಾಜ್ ತಂಗಡಗಿ

ಕೋಲಾರ: ಬೆಳಗಾವಿಯಲ್ಲಿ ಗಲಾಟೆ ಮಾಡುವವರಿಗೆ ಹಲವಾರು ಬಾರಿ ಎಚ್ಚರಿಕೆ ನೀಡಿದ್ದೇವೆ. ಹೀಗೆಯೇ ಮುಂದುವರಿದರೆ ಮುಂದಿನ ಕಠಿಣ ಕ್ರಮವಹಿಸುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ಎಚ್ಚರಿಸಿದರು. ನಗರದಲ್ಲಿ ಸೋಮವಾರ ರಾಜ್ಯಮಟ್ಟದ ಜನಪರ ಉತ್ಸವಕ್ಕೆ ಚಾಲನೆ ನೀಡಿದ