Friday, September 19, 2025
Menu

ನಾವು ಕಾಂಗ್ರೆಸ್ ಪಕ್ಷದ ಆರ್ಮಿಗಳು ಹೊರತು ವ್ಯಕ್ತಿಗಳ ಆರ್ಮಿಯಲ್ಲ: ಸತೀಶ್ ಜಾರಕಿಹೊಳಿ

ಕೋಲಾರ: ನಾವು ಕಾಂಗ್ರೆಸ್ ಪಕ್ಷದ ಪರ ಆರ್ಮಿ ರೀತಿ ಕೆಲಸ ಮಾಡುವವರೇ ಹೊರತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಆರ್ಮಿ ರೀತಿ ಕೆಲಸ ಮಾಡುವವರಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬರಿಗೆ ಒಂದೇ ಹುದ್ದೆ ಇರಬೇಕು ಎನ್ನುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವನ್ನು ಸಚಿವ ರಾಜಣ್ಣ ಅವರು ಕೇಳಿದ್ದಾರೆ. ನೀವು ಅವರನ್ನೇ ಕೇಳಬೇಕು. ಆ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಪ್ರಸ್ತಾಪಿಸಿದ್ದಾರೆ: ಶ್ರೀರಾಮುಲು

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ನನ್ನ ಹೆಸರು ಹೈಕಮಾಂಡ್ ಮುಂದೆ ಪ್ರಸ್ತಾಪಿಸಿದ್ದಾರೆ. ಒಂದು ವೇಳೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಕೋಲಾರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿ

ಶ್ರೀನಿವಾಸಪುರದಲ್ಲಿ ರಮೇಶಕುಮಾರ್ ಅವರಿಂದ ಅರಣ್ಯ ಭೂಮಿ ಒತ್ತುವರಿ: ಜಂಟಿ ಸರ್ವೆ

ಎರಡು ದಶಕಗಳಿಂದ ವಿವಾದದ ಕೇಂದ್ರವಾಗಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ (ಇಂದು) ಜಂಟಿ ಸರ್ವೆ ನಡೆಯಲಿದೆ. ಕಳೆದ ಎರಡು ತಿಂಗಳಲ್ಲಿ ಮೂರು ಬಾರಿ ಜಂಟಿ ಸರ್ವೆ ಕಾರ್ಯ ಮುಂದೂಡಲಾಗಿತ್ತು. ಇಂದು ಜಂಟಿ ಸರ್ವೆ

ಅಂಗನವಾಡಿ ಚಾವಣಿ ಕುಸಿದು ಮಕ್ಕಳಿಗೆ ಗಾಯ, ಕಾರ್ಯಕರ್ತೆಗೆ ಅಮಾನತು ಶಿಕ್ಷೆ

ಕೋಲಾರದ ಡಿಕೆಹಳ್ಳಿ ಗ್ರಾಪಂ ವ್ಯಾಪ್ತಿಯ ದಾಸರಹೊಸಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡದ ಚಾವಣಿಯ ಸಿಮೆಂಟ್ ಕುಸಿದ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ಕು ಮಕ್ಕಳ ತಲೆ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಂಗನವಾಡಿ ಕೇಂದ್ರದಲ್ಲಿ ಒಟ್ಟು