Menu

ಕೊಲ್ಲಂ SAI ಸ್ಪೋರ್ಟ್ಸ್‌ ಹಾಸ್ಟೆಲ್‌ನಲ್ಲಿ ಹುಡುಗಿಯರಿಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ  ಸ್ಪೋರ್ಟ್ಸ್‌ ಹಾಸ್ಟೆಲ್‌ನಲ್ಲಿ ಇಬ್ಬರು ಹುಡುಗಿಯರು ಗುರುವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವುಗಳ ಬಗ್ಗೆ ಅನುಮಾನ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವಿದ್ಯಾರ್ಥಿನಿಯರನ್ನು ಕೋಝಿಕ್ಕೋಡ್ ಜಿಲ್ಲೆಯ 17 ವರ್ಷದ ಸಾಂಡ್ರಾ ಹಾಗೂ ತಿರುವನಂತಪುರಂ ಜಿಲ್ಲೆಯ 15 ವರ್ಷದ ವೈಷ್ಣವಿ ಎಂದು ಗುರುತಿಸಲಾಗಿದೆ. ಮೃತ ಸಾಂಡ್ರಾ ಅಥ್ಲೆಟಿಕ್ಸ್ ತರಬೇತಿ ಪಡೆಯುತ್ತಿದ್ದು, ಪ್ಲಸ್‌ ಟು(ದ್ವಿತೀಯ ಪಿಯುಸಿ) ವಿದ್ಯಾರ್ಥಿನಿ. ವೈಷ್ಣವಿ 10 ನೇ ತರಗತಿಯಲ್ಲಿ