Kollegal news
ಕೊಳ್ಳೇಗಾಲದಲ್ಲಿ ಹುಲಿ ಶವ ಪತ್ತೆ: ಉರುಳಿಟ್ಟ ಆರೋಪಿ ಅರೆಸ್ಟ್
ಚಾಮರಾಜನಗರದ ಕೊಳ್ಳೇಗಾಲ ಗುಂಡಾಲ್ ಡ್ಯಾಂನಲ್ಲಿ ಗಂಡು ಹುಲಿಯ ಶವ ಪತ್ತೆಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡಿದ್ದು, ಉರುಳು ಹಾಕಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್(35) ಬಂಧಿತ. ಆರೋಪಿಯು ವನ್ಯಜೀವಿ ಬೇಟೆಯಾಡಲು ಉರುಳು ಹಾಕಿದ್ದ. ಫೆಬ್ರವರಿ 15ರಂದು ಗಂಡು ಹುಲಿಯ ಮೃತದೇಹ ಗುಂಡಾಲ್ ಜಲಾಶಯದಲ್ಲಿ ಪತ್ತೆಯಾದ ಬಳಿಕ ಸ್ಥಳಕ್ಕೆ ಭೇಟಿ ಕೊಟ್ಟ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿ ಪ್ರಾಥಮಿಕ ತನಿಖೆಯಲ್ಲಿ ಕತ್ತಿಗೆ ಉರುಳು ಸಿಲುಕಿ ಪರದಾಡಿ
ಕೊಳ್ಳೇಗಾಲದಲ್ಲಿ ಹುಲಿ ಶವ ಪತ್ತೆ: ಉರುಳಿಗೆ ಸಿಲುಕಿ ಸಾವು, ಆರೋಪಿಗಳ ಪತ್ತೆಗೆ ಕ್ರಮ
ಚಾಮರಾಜನಗರದ ಕೊಳ್ಳೇಗಾಲ ಗುಂಡಾಲ್ ಡ್ಯಾಂನಲ್ಲಿ ಗಂಡು ಹುಲಿಯ ಶವ ಪತ್ತೆಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡಿದ್ದು, ಹುಲಿಯು ಉರುಳಿಗೆ ಸಿಲುಕಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಸ್ಕೂಟರ್ ಕ್ಲಚ್ ವೈರ್ ಕತ್ತಿಗೆ ಸಿಕ್ಕಿ ಹಾಕಿಕೊಂಡು ಹುಲಿ ಅಸು ನೀಗಿದ್ದು, ಅರಣ್ಯ ಇಲಾಖೆ ಉರುಳು ಹಾಕಿದವರ



