Menu

ಇಂದು ಬೆಳ್ತಂಗಡಿಯಲ್ಲಿ ಮಹಿಳಾ ನ್ಯಾಯ ಸಮಾವೇಶ, ಕೊಂದವರು ಯಾರು ಆಂದೋಲನ

ಮಹಿಳೆಯರ ಮೇಲಿನ ಹಿಂಸಾಚಾರ ಕೊನೆಗೊಂಡು ಎಲ್ಲ ಶೋಷಿತ, ದಮನಿತ ಮಹಿಳೆಯರಿಗೆ ನ್ಯಾಯ ಖಾತ್ರಿಪಡಿಸುವಂತೆ ಆಗ್ರಹಿಸಿ “ನಿರ್ಭಯಾ ದಿನ”ವಾದ ಇಂದು ಧರ್ಮಸ್ಥಳದ ಬೆಳ್ತಂಗಡಿಯಲ್ಲಿ ‘ಮಹಿಳೆಯರ ಮೌನ ಮೆರವಣಿಗೆ ಹಾಗೂ ಮಹಿಳಾ ನ್ಯಾಯ ಸಮಾವೇಶ’ ನಡೆಯುತ್ತಿದೆ. ಈ ಸಮಾವೇಶದಲ್ಲಿ ಮಹಿಳೆಯರು ಮಾತ್ರ ಭಾಗವಹಿಸುತ್ತಿದ್ದಾರೆ. ಧರ್ಮಸ್ಥಳ ಎಂಬ ಊರಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ‘ಕೊಂದವರು