Menu

ಅಂಜನಾದ್ರಿಯಲ್ಲಿ ಹನುಮ ದರ್ಶನಕ್ಕೆ ಜನಸಾಗರ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನಲ್ಲಿರುವ ಹನುಮ ‌ಜನ್ಮಸ್ಥಳ ಅಂಜನಾದ್ರಿಯಲ್ಲಿ ಸಹಸ್ರಾರು ಹನುಮ ಮಾಲಾಧಾರಿಗಳು ಸರತಿ ಸಾಲಿ‌ನಲ್ಲಿ ನಿಂತು ಶ್ರೀ ರಾಮ ಜಯರಾಂ, ಪವನಸುತ ಆಂಜನೇಯ ಜಯ ಘೋಷಗಳೊಂದಿಗೆ ಹನುಮ ನಾಮವನ್ನು ಜಪಿಸುತ್ತಆಂಜನೇಯಸ್ವಾಮಿ ದರ್ಶನ ಪಡೆಯುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದ ಅಂಜನಾದ್ರಿ, ಹನುಮಭಕ್ತರ ಆರಾಧ್ಯ ತಾಣವಾಗಿದೆ. ಹನುಮ‌ಮಾಲೆ ಧರಿಸುವವರ ಸಂಖ್ಯೆ ವರ್ಷದಿಂದ ವರ್ಷದಿಂದ ಹೆಚ್ಚುತ್ತಿದ್ದು, ಭಕ್ತರ ಸ್ನಾನ, ಶೌಚಕ್ಕೆ, ವಸತಿ, ವಾಹನ ನಿಲುಗಡೆ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಕೊಪ್ಪಳ ಜಿಲ್ಲಾಡಳಿತ ಸೂಕ್ತ

ಮಗುವಿಗೆ ಜನ್ಮವಿತ್ತ ಕೊಪ್ಪಳ ವಸತಿನಿಲಯದ ವಿದ್ಯಾರ್ಥಿನಿ

ಕೊಪ್ಪಳದ ಕುಕನೂರು ತಾಲೂಕಿನ ಶಾಲೆಯ ವಸತಿನಿಲಯದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ. ಕುಕನೂರು ಪೋಲಿಸರು ಆರೋಪಿಯನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿ ಹೊಟ್ಟೆನೋವಿನಿಂದ ನರಳಾಡಿದ್ದು ತಕ್ಷಣ ಕೊಪ್ಪಳದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ

ಸಿಎಂ ಕುರ್ಚಿ, ಕೆಪಿಸಿಸಿ ಅಧ್ಯಕ್ಷ ಕುರ್ಚಿ ಖಾಲಿ ಇಲ್ಲ: ಸಚಿವ ಜಮೀರ್‌ ಅಹ್ಮದ್‌

2028ರವರೆಗೆ ಸಿಎಂ ಕುರ್ಚಿ ಖಾಲಿ ಇಲ್ಲ. ಹಾಗೆಯೇ ಕೆಪಿಸಿಸಿ ಅಧ್ಯಕ್ಷ ಕುರ್ಚಿ ಸಹ ಖಾಲಿ ಇಲ್ಲ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಹೇಳಿದರು. ಕೊಪ್ಪಳ ನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2028ರವರೆಗೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಇದನ್ನು ದಸರಾ

ಕೊಪ್ಪಳದಲ್ಲಿ ಮಕ್ಕಳಿಬ್ಬರ ಕೊಂದು ತಾಯಿ ಆತ್ಮಹತ್ಯೆ

ಕೊಪ್ಪಳದ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನ ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆಯೊಂದು ನಡೆದಿದೆ. ಮಕ್ಕಳಾದ ರಮೇಶ್​(4), ಜಾನು(2)ವನ್ನು ಹತ್ಯೆ ಮಾಡಿದ ಬಳಿಕ ತಾಯಿ ತಾಯಿ ಲಕ್ಷ್ಮವ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಕೊಪ್ಪಳದಲ್ಲಿ ಹುಲಿಗೆಮ್ಮ ದೇಗುಲ ಪಾದಯಾತ್ರೆ: ಬಸ್‌ ಹರಿದು ಮೂವರು ಭಕ್ತರ ಸಾವು

ಕೊಪ್ಪಳ‌ ತಾಲೂಕಿನ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ದುರಂತ ಸಂಭವಿಸಿದೆ. ಅನ್ನಪೂರ್ಣ (40), ಪ್ರಕಾಶ್ (25), ಶರಣಪ್ಪ (19)

ಕೊಪ್ಪಳದಲ್ಲಿ ಅನ್ನಭಾಗ್ಯದ 35 ಟನ್‌ ಅಕ್ಕಿ ಕಳ್ಳ ಸಾಗಣೆ

ಕೊಪ್ಪಳದ ಮುನಿರಾಬಾದ್‌ನಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯನ್ನು ತಡೆದು ಲಾರಿಯಲ್ಲಿದ್ದ ೩೫ ಟನ್‌ ಅಕ್ಕಿಯನ್ನು ಸೀಝ್‌ ಮಾಡಿದ್ದಾರೆ. ಬಡವರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯ ಅಕ್ಕಿ ಭ್ರಷ್ಟರ ಪಾಲಾಗುವುದನ್ನು ತಡೆಯುವ

ಕೊಪ್ಪಳ ನಗರಸಭೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಮನೆಗಳಿಗೆ ಲೋಕಾಯುಕ್ತ ದಾಳಿ

ಕೊಪ್ಪಳ ಲೋಕಾಯುಕ್ತ ಉಪ ಪೊಲೀಸ್ ಅಧೀಕ್ಷಕ ವಸಂತಕುಮಾರ್ ನೇತೃತ್ವದಲ್ಲಿ ನಗರಸಭೆಯ ಕಚೇರಿ, ಉನ್ನತ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಮನೆಗಳ ಮೇಲೆ ದಾಳಿ ನಡೆದಿದೆ. ನಗರಸಭೆ ಕಚೇರಿಯ ಅನುದಾನದ ದಾಖಲೆಗಳು, ಕಾಮಗಾರಿಗಳ ವಿವರಗಳು ಮತ್ತು ಇತರ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದೆ. ನಗರಸಭೆಯ

ಕೊಪ್ಪಳದಲ್ಲಿ ಇಸ್ರೇಲ್‌ ಪ್ರವಾಸಿ, ಸ್ಥಳೀಯ ಮಹಿಳೆ ಮೇಲೆ ಗ್ಯಾಂಗ್‌ರೇಪ್‌

ಕೊಪ್ಪಳದಲ್ಲಿ ಇಸ್ರೇಲ್‌ ದೇಶದ ಮಹಿಳೆ ಮತ್ತು ಸ್ಥಳೀಯ ಹೋಮ್‌ ಸ್ಟೇ ಮಾಲೀಕ ಮಹಿಳೆಯ ಮೇಲೆ ಕೆಲವು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸಂತ್ರಸ್ತೆಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಂಗಾವತಿ ತಾಲೂಕಿನ

ಫೈರಿಂಗ್ ತರಬೇತಿ ವೇಳೆ ಮಹಿಳೆಗೆ ಗುಂಡೇಟು

ಕೊಪ್ಪಳ: ಡಿ.ಎ.ಆರ್.ಪೊಲೀಸರ ಫೈರಿಂಗ್ ತರಬೇತಿ ವೇಳೆ ಗುಂಡು ಮಹಿಳೆಯೊಬ್ಬರಿಗೆ ತಗುಲಿದ ಘಟನೆ ತಾಲೂಕಿನ ಜಬ್ಬಲಗುಡ್ಡ ಗ್ರಾಮದ ಬಳಿ ಘಟನೆ ಜಬ್ಬಲಗುಡ್ಡದ ಕುಮ್ಮಟದುರ್ಗ ಗುಡ್ಡದ ಪೊಲೀಸ್ ತರಬೇತಿ ಸ್ಥಳದಲ್ಲಿ ಮಂಗಳವಾರ ನಡೆದಿದೆ. ಗುಂಡು ಬಿದ್ದ ಮಹಿಳೆಯನ್ನು ರೇಣುಕಮ್ಮ ಜಗದೀಶ್ ಕಬ್ಬೇರ ಎಂದು ಗುರುತಿಸಲಾಗಿದೆ.

ಎಂಎಸ್ಪಿಎಲ್ ಫ್ಯಾಕ್ಟರಿ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ ಗೆ ಅಭೂತಪೂರ್ವ ಜನ ಬೆಂಬಲ

ಕೊಪ್ಪಳ: ಸರಕಾರದಲ್ಲಿ ಅತ್ಯಂತ ಪ್ರಭಾವಿಗಳಾದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಸಂಸದ ರಾಜಶೇಖರ ಹಿಟ್ನಾಳ ನೀವ ಏನ್ ಮಾಡ್ತಿರೊ ಗೊತ್ತಿಲ್ಲ, ಆದೇಶ ತಗೊಂಡ ಕೊಪ್ಪಳಕ್ಕ ಬರ್ರಿ” ಎಂದು ಕೊಪ್ಪಳದ ಸಂಸ್ಥಾನ ಶ್ರೀ ಗವಿಮಠದ ಶ್ರೀ