Menu

ಕುಮಾರಸ್ವಾಮಿ ಕುಟುಂಬದ ಅತಿಕ್ರಮಿತ ಭೂಮಿ ಮರಳಿಸಲು ಕೋರ್ಟ್ ಮೊರೆ: ಎಸ್.ಆರ್. ಹೀರೇಮಠ

ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಕೇತನಾಗನಹಳ್ಳಿಯಲ್ಲಿ 71.39 ಎಕರೆ ಗೋಮಾಳ ಜಮೀನನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಸಾವಿತ್ರಮ್ಮ, ಮಂಜುನಾಥ, ಡಿ.ಸಿ.ತಮ್ಮಣ್ಣ ಹಾಗೂ ಕುಟುಂಬದವರು ಅತಿಕ್ರಮಣ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಎಸ್. ಆರ್. ಹಿರೇಮಠ ಹೇಳಿದರು ನಗರದ ಮೀಡಿಯಾ ಕ್ಲಬ್ ನಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಕುರಿತು ಹೈಕೋರ್ಟ್ ನಲ್ಲಿ ಸಿವಿಲ್ ದಾವೆಯನ್ನೂ ಹಾಕಲಾಗಿದೆ. ಕಾಂಗ್ರೆಸ್ ಸರಕಾರ, ಹೈಕೋರ್ಟ್ನೊಂದಿಗೆ ಸಹಕರಿಸಿ ಅತಿಕ್ರಮಣ