Sunday, September 13, 2026
Menu

ಕೊಪ್ಪಳದಲ್ಲಿ ವಿಚಾರಣಾಧೀನ ಕೈದಿಯಿಂದ ಪೊಲೀಸ್‌ ಮೇಲೆ ಹಲ್ಲೆ ಯತ್ನ

ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಕರೆತರಲಾಗಿದ್ದ ವಿಚಾರಣಾಧೀನ ಕೈದಿ, ಕುಖ್ಯಾತ ಕಳ್ಳ ಬಾಂಬೆ ಸಲೀಂ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಟಿನ್ನರ್ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೊಲೀಸರಿಗೆ ಬೆದರಿಕೆ ಹಾಕಿ ಡ್ರಾಮಾ ಮಾಡಿದ್ದಾನೆ. ಪೊಲೀಸ್ ಸಿಬ್ಬಂದಿ ಸಂತೋಷ್ ಹಾಗೂ ಹುಲಗಪ್ಪ ಎಂಬುವರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ‘ಸ್ಥಳಕ್ಕೆ ಎಸ್ಪಿಯವರನ್ನು ಕರೆಸಿ’ ಎಂದು ಗಲಾಟೆ ಮಾಡಿದ್ದಾನೆ. ಇತ್ತೀಚೆಗೆ ಪೊಲೀಸ್ ಯೂನಿಫಾರಂ ಧರಿಸಿ ವೈರಲ್ ಆಗಿದ್ದ ಬಾಂಬೆ ಸಲೀಂ, ಆಡುಗೋಡಿ ಪೊಲೀಸ್ ವಸತಿಯ