koppal teacher
24 ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ ಕರೆದೊಯ್ದ ಕೊಪ್ಪಳದ ಶಿಕ್ಷಕ!
ವೈಯಕ್ತಿಕ ಖರ್ಚಿನಿಂದ ಸರ್ಕಾರಿ ಶಾಲೆಯ 24 ವಿದ್ಯಾರ್ಥಿಗಳು ಸೇರಿದಂತೆ 40 ಮಂದಿಗೆ ಮುಖ್ಯೋಪಾಧ್ಯಾಯ 2 ದಿನಗಳ ವಿಮಾನ ಪ್ರವಾಸ ಆಯೋಜಿಸಿ ಮಾದರಿಯಾದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳದ ಬಹದ್ದೂರು ಬಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ 24 ವಿದ್ಯಾರ್ಥಿಗಳಿಗೆ ಬೆಂಗಳೂರಿಗೆ ವಿಮಾನ ಪ್ರವಾಸ ಹಮ್ಮಿಕೊಂಡಿದ್ದರು. ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ 5 ಲಕ್ಷ ರೂಪಾಯಿ ಖರ್ಚು ಮಾಡಿ ತಮ್ಮದೇ ಶಾಲೆಯ 5 ರಿಂದ 8 ನೇ


