Kopppal news
ಎಸ್ಟಿ ಯುವಕನ ಮದುವೆಯಾದ ಕುರುಬ ಯುವತಿಯ ಕೊಚ್ಚಿ ಕೊಲೆಗೆ ಯತ್ನಿಸಿದ ಸೋದರ
ಕೊಪ್ಪಳದ ಹಂದ್ರಾಳ ಗ್ರಾಮದಲ್ಲಿ ಎಸ್ಟಿ ಸಮುದಾಯದ ಯುವಕನನ್ನು ಮದುವೆಯಾಗಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಕುರುಬ ಸಮುದಾಯದ ಯುವತಿಯನ್ನು ಆಕೆಯ ಸೋದರ ಕೊಚ್ಚಿ ಕೊಲೆ ಮಾಡಲು ಯತ್ನಿಸಿ ವಿಫಲನಾಗಿದ್ದಾನೆ. 23 ವರ್ಷದ ಮೀನಾಕ್ಷಿ ಎರಡು ವರ್ಷಗಳ ಹಿಂದೆ ಎಸ್‌ಟಿ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದು, ನಾಲ್ಕು ತಿಂಗಳ ಗರ್ಭಿಣಿ, ಆಕೆಯನ್ನು ಸೋದರ ಮಂಜುನಾಥ್ ಕೊಡಲಿಯಿಂದ ಕೊಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಕೊಪ್ಪಳದ ಕುಕನೂರು ತಾಲೂಕು ವ್ಯಾಪ್ತಿಯ ಚಿತ್ತಾಪೂರ


