Menu

ನಾನು ಸಿಎಂ ಆಗುವುದು ಹೈಕಮಾಂಡ್ ನಿರ್ಧರಿಸುತ್ತದೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ನಾನು ಮುಖ್ಯಮಂತ್ರಿ ಆಗುವ ಕುರಿತು ಹೈಕಮಾಂಡ್ ಜೊತೆ ಆಗಿರುವ ಮಾತುಕತೆಯನ್ನು ನಾನು ಬಹಿರಂಗಪಡಿಸುವುದಿಲ್ಲ. ಆದರೆ 2028ರಲ್ಲಿ ನನ್ನ ನಾಯಕತ್ವದಲ್ಲೇ ಪಕ್ಷ ಚುನಾವಣೆ ಎದುರಿಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಖಾಸಗಿ ಟೀವಿ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಮುಂದಿನ ಸಂದರ್ಶನದ ವೇಳೆ ನೀಉ ಮುಖ್ಯಮಂತ್ರಿ ಆಗಿ ನೋಡಬಹುದಾ ಎಂಬ ಪ್ರಶ್ನೆಗೆ ನಂಬಿಕೆಯೇ ಜೀವನ. ನಂಬಿಕೆ ಇದ್ದರೆ ಮಾತ್ರ ಆ ಪ್ರಯತ್ನದಲ್ಲಿ ಯಶಸ್ಸು ಸಾಧ್ಯ. ಈ ಬಗ್ಗೆ ಹೈಕಮಾಂಡ್