kpcc
SIR : ಒಂದು ತಿಂಗಳು ವಿಸ್ತರಿಸಲು ಕೆಪಿಸಿಸಿ ಆಗ್ರಹ
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಮತಗಟ್ಟೆ ಅಧಿಕಾರಿಗಳು ಮತದಾರರ ಮನೆಗೆ ಭೇಟಿ ನೀಡುವ ಅವಧಿಯನ್ನು ಇನ್ನೂ ಒಂದು ತಿಂಗಳು ವಿಸ್ತರಿಸಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಅವರನ್ನು ಒತ್ತಾಯಿಸಿದ್ದಾರೆ. ಎಸ್‌ಐಆರ್ ಹಿನ್ನೆಲೆ ಅನ್ಬುಕುಮಾರ್ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜತೆ ನಡೆಸಿದ ಸಭೆಯಲ್ಲಿ ರಮೇಶ್ ಬಾಬು ಈ ಮನವಿ ಸಲ್ಲಿಸಿದ್ದಾರೆ. ಮತಗಟ್ಟೆ ಅಧಿಕಾರಿಗಳು ಬಿಎಲ್‌ಒ ಈವರೆಗೆ 1.11
KPCC ಅಂದರೆ ಕೊತ್ವಾಲ್ ಪ್ರದೇಶ ಕಾಂಗ್ರೆಸ್ ಕಮಿಟಿ: ಆರ್ ಅಶೋಕ
ಬಿಜೆಪಿ ಶಾಸಕರ ಮೇಲಿನ ಮೊಟ್ಟೆ ಎಸೆತ ಹಾಗೂ ಹಲ್ಲೆ ಪ್ರಕರಣದ ತನಿಖೆಯಲ್ಲಿ ಸತ್ಯಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿ ಮತ್ತೊಮ್ಮೆ ಬಯಲಾಗಿದೆ. ಸಿಎಂ @DKShivakumar ಅವರೇ, KPCC ಎಂದರೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಅಲ್ಲ, ಅದು ‘ಕೊತ್ವಾಲ್ ಪ್ರದೇಶ ಕಾಂಗ್ರೆಸ್ ಕಮಿಟಿ’
ನೂತನ ಕೆಪಿಸಿಸಿ ಸಾರಥಿಗೆ ನಾನಾ ಸವಾಲು
ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಮುಂದಿನ ದಿನಗಳ ಕಾಂಗ್ರೆಸ್ ಆಡಳಿತವನ್ನು ಜನತೆಯ ಮುಂದೆ ಪರಿಣಾಮಕಾರಿ ತೆಗೆದುಕೊಂಡು ಹೋಗುವ ಗುರುತರ ಹೊಣೆಗಾರಿಕೆ ಮತ್ತು ವಿಪಕ್ಷಗಳನ್ನು ಸಮರ್ಥವಾಗಿ ಎದುರಿಸುವ ಕೆಲಸವೂ ಈಗ ಹರಿಪ್ರಸಾದ್ ಅವರ ಹೆಗಲೇರಿದೆ. ಕೆಪಿಸಿಸಿ ಸಾರಥ್ಯವೀಗ ಕಾಂಗ್ರೆಸ್ ಪಾರ್ಟಿಯ ಹಿರಿಯ ನಾಯಕ
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ: ಡಿಕೆ ಶಿವಕುಮಾರ್
ಬೆಂಗಳೂರು: ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ ಕರೆದು ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ವಿಧಾನಸಭೆಯ ಗಮನ ಸೆಳೆವ ಸೂಚನೆ ವೇಳೆ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಉತ್ತರ ನೀಡಿದರು. ಬಿಜೆಪಿ
ಡಿಸಿಎಂ ಡಿಕೆ ಶಿವಕುಮಾರ್ ಡಾವೊಸ್ ಪ್ರವಾಸ ರದ್ದು
ದೆಹಲಿ: ಜನವರಿ 18ರಂದು ನಿಗದಿಯಾಗಿದ್ದ ವರ್ಲ್ಡ್ ಏಕನಾಮಿಕ್ ಫೋರಂ ಕಾರ್ಯಕ್ರಮದಲ್ಲಿ ಭಾಗವಹಿಸುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರವಾಸವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರು ಹಾಗೂ ನವದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸಿಎಂ ಅವರ ಈ ಪ್ರವಾಸ ರದ್ದುಗೊಳಿಸಲಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿಕೆ ಶಿವಕುಮಾರ್
ಜೇವರ್ಗಿ: ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿದೆ. ಅಷ್ಟೇ ಅಲ್ಲದೇ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ರೂಪಿಸಿದೆ. ಆ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಮನರೇಗಾ ಉಳಿಸಲು ಜ.26 ನಂತರ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪಾದಯಾತ್ರೆ: ಡಿಕೆ ಶಿವಕುಮಾರ್
ಮಂಗಳೂರು: “ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ ಉಳಿಸಿ ಅಭಿಯಾನವನ್ನು ಜ.26ರಿಂದ ಆರಂಭಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರ
ಬಿಡಿಎ ಎಂದರೆ ವ್ಯಾಪಾರ, ಬ್ರೋಕರೇಜ್ ಎಂಬ ಕಳಂಕ ತೆಗೆದುಹಾಕಿ: ಡಿಸಿಎಂ ಕರೆ
ಬೆಂಗಳೂರು: “ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಕ್ಕೆ ಐವತ್ತು ವರ್ಷ ತುಂಬಿದ್ದು, ಈ ವರ್ಷದಿಂದಲಾದರೂ ಬಿಡಿಎ ಘನತೆ ಬದಲಾಯಿಸಿ. ಬಿಡಿಎ ಎಂದರೆ ವ್ಯಾಪಾರ, ಬ್ರೋಕರೇಜ್ ಎಂಬ ಕಳಂಕವನ್ನು ತೆಗೆದುಹಾಕಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ ನೀಡಿದರು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಡಳಿತ ಸುಧಾರಣೆಗಳು,
ಹೈಕಮಾಂಡ್ ಕರೆದಾಗ ನಾನು ಸಿಎಂ ಹೋಗುತ್ತೇವೆ, ಕದ್ದುಮುಚ್ಚಿ ಹೋಗಲ್ಲ: ಡಿಕೆ ಶಿವಕುಮಾರ್
ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್
ಆಳಂದದಲ್ಲಿ ಮತ ಕಳ್ಳತನ ನಡೆದಿರುವುದು ಸತ್ಯ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿರುವುದು ಸತ್ಯ. ಹೀಗಾಗಿ ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡುವ ಮೂಲಕ ಮತ ಕಳ್ಳತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್




