Menu

ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ ಉಗ್ರರ ಸ್ಲೀಪರ್ ಸೆಲ್: ಆರ್‌. ಅಶೋಕ

ಈಗ ಏಕಾಏಕಿ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಬಿಂಬಿಸುವ ಮ್ಯಾಪ್ ಟ್ವೀಟ್ ಮಾಡಿರುವ ಕರ್ನಾಟಕದ ಕಾಂಗ್ರೆಸ್‌ ಪಕ್ಷ ಮತ್ತೊಮ್ಮೆ ಪಾಪಿ ಪಾಕಿಸ್ತಾನದ ಮೇಲೆ ತನಗೆ ಎಷ್ಟು ಪ್ರೀತಿ ಇದೆ ಎಂದು ತೋರಿಸಿದೆ. ಒಟ್ಟಿನಲ್ಲಿ ಕರ್ನಾಟಕದ ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ ಉಗ್ರರ ಸ್ಲೀಪರ್ ಸೆಲ್ ಎನ್ನುವುದರಲ್ಲಿ ಅನುಮಾನವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಕಿಡಿ ಕಾರಿದ್ದಾರೆ. 💚ಅಪರೇಷನ್ ಸಿಂಧೂರ ಕಾರ್ಯಾಚರಣೆಗೆ ಮೊದಲೇ ಪಾಕಿಸ್ತಾನದ ಜೊತೆ ಯುದ್ಧ