kpcc president
ಯಾರಿಗೂ ಹೆದರುವ, ಜಗ್ಗುವ ಮಾತೇ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಗರಂ
ದೇಶದ ಪ್ರಧಾನಮಂತ್ರಿ, ಗೃಹ ಸಚಿವರಿಗೆ ಹೆದರದೇ ಜೈಲಿಗೆ ಹೋಗಿ ಬಂದಿರುವವನು ನಾನು. ಅವನ್ಯಾರೋ ಹೆಬ್ಬಾರ್ ಎಂಬುವವನಿಗೆ ಹೆದರುತ್ತೇನೆಯೇ? ಯಾರಿಗೂ ಹೆದರುವ, ಜಗ್ಗುವ ಮಾತೇ ಇಲ್ಲ. ಯಾರೇ ಆಗಲಿ ಯಾರ ಜೊತೆ ಮಾತನಾಡುತ್ತಿದ್ದೇವೆ ಎಂಬುದರ ಬಗ್ಗೆ ಕನಿಷ್ಠ ಪರಿಜ್ಞಾನ ಇಟ್ಟುಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕ 2025 ಕುರಿತು ಅಪಾರ್ಟ್ಮೆಂಟ್ ಅಸೋಸಿಯೇಷನ್ ಗಳ ಪ್ರತಿನಿಧಿಗಳೊಂದಿಗೆ ವಿಧಾನಸೌಧದ ಬ್ಯಾಂಕ್ವೆಟ್
ನನಗೆ ಯಾವುದೇ ಬಣ ಇಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು: ನನ್ನ ರಕ್ತದಲ್ಲೇ ಗುಂಪುಗಾರಿಕೆ ಇಲ್ಲ. ನಾನು ಯಾವುದೇ ಬಣದ ನಾಯಕ ಅಲ್ಲ. ನಾನು 140 ಜನ ಶಾಸಕರ ಅಧ್ಯಕ್ಷ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರು ದೆಹಲಿಗೆ ಹೋದ ವಿಚಾರಕ್ಕು
ನಾನು ಕೆಲಸ ಮಾಡುವ ಗುಂಪಿಗೆ ಸೇರಿದವ, ಬೇರೆಯವರ ಕೆಲಸದ ಲಾಭ ಪಡೆಯುವವನಲ್ಲ: ಡಿಕೆ ಶಿವಕುಮಾರ್
“ಇಂದಿರಾ ಗಾಂಧಿ ಅವರು ದೇಶದ ಮಹಿಳಾ ಶಕ್ತಿಯ ಚಿಹ್ನೆ. ದೇಶ ಪ್ರೇಮ, ದೃಢ ನಿಶ್ಚಯ, ಧೈರ್ಯದ ಪ್ರತೀಕವಾಗಿದ್ದಾರೆ. ಜಗತ್ತಿನಲ್ಲಿ ಎರಡು ರೀತಿಯ ಜನರಿರುತ್ತಾರೆ. ಒಬ್ಬ ಕೆಲಸ ಮಾಡುವವನು, ಮತ್ತೊಬ್ಬ ಅದರ ಲಾಭ ಪಡೆದುಕೊಳ್ಳುವವನು. ನೀವು ಮೊದಲ ಗುಂಪಿಗೆ ಸೇರಿ ಎಂದು ಇಂದಿರಾ
ರಾಜ್ಯದಲ್ಲಿ 15 ಲಕ್ಷ ಮತಗಳ್ಳತನ: ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ
ರಾಜ್ಯದಲ್ಲಿ ಸುಮಾರು 15 ಲಕ್ಷ ಮತಗಳ್ಳತನ ಆಗಿದೆ. ನನಗೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಮುಂಜಾನೆ 4 ಗಂಟೆಗೆ ವೋಟ್ ಡಿಲಿಟ್ ಮಾಡಿದ್ದಾರೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ
ಆರ್. ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆ ಶಿವಕುಮಾರ್
ಬೆಂಗಳೂರು: ಟನಲ್ ರಸ್ತೆ ವಿಚಾರವಾಗಿ ವಿಪಕ್ಷ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿಯೇ ಸಮಿತಿ ರಚನೆ ಮಾಡಲು ನಾನು ತಯಾರಿದ್ದೇನೆ. ಅವರು ಸೂಚಿಸಿದ ಕಡೆಯೇ ಲಾಲ್ ಬಾಗ್ ಬಳಿ ಪ್ರವೇಶ- ನಿರ್ಗಮನ ತಾಣ ರೂಪಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕಾವೇರಿ 5 ನೇ ಹಂತದಲ್ಲಿ 15 ಸಾವಿರ ನೂತನ ಸಂಪರ್ಕ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಕುಡಿಯುವ ನೀರಿನ ಬೆಲೆ ಹೆಚ್ಚಳದ ಬಗ್ಗೆ ವರದಿ ನೀಡಲು ಸೂಚನೆ ನೀಡಲಾಗಿದೆ. ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ನೀರಿನ ಅಕ್ರಮ ಸಂಪರ್ಕಗಳ ಸಕ್ರಮೀಕರಣ, ನೀರಿನ ಸಂಪರ್ಕ ಹಾಗೂ ಬಳಕೆಯ ನಿಖರವಾದ ಲೆಕ್ಕವನ್ನು ಪಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು
ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ಕೇಂದ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ
ಬೆಂಗಳೂರು: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡುವಂತೆ
ಶ್ರೀರಾಮುಲುಗೆ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ನನಗೆ ಶ್ರೀರಾಮುಲು ಅವರು ಸಿಕ್ಕಿಲ್ಲ. ನನ್ನ ಬಳಿ ಅವರು ಮಾತನಾಡಿಲ್ಲ. ಪಕ್ಷಕ್ಕೆ ಬರುವಂತೆ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ಈ ವಿಚಾರದಲ್ಲಿ ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ
ಖರ್ಗೆ ಮಾರ್ಗದರ್ಶನದಂತೆ ನಡೆಯುತ್ತೇವೆ: ಡಿಕೆ. ಶಿವಕುಮಾರ್
ನನ್ನನ್ನೂ ಸೇರಿದಂತೆ ಎಲ್ಲರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು, ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಬೆಳಗಾವಿಯ ಸರ್ಕಿಟ್ ಹೌಸ್ ಬಳಿ
ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಕೆಪಿಸಿಸಿ ಅಧ್ಯಕ್ಷ




