Menu

ಕಾವೇರಿ 5 ನೇ ಹಂತದಲ್ಲಿ 15 ಸಾವಿರ ನೂತನ ಸಂಪರ್ಕ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕುಡಿಯುವ ನೀರಿನ ಬೆಲೆ ಹೆಚ್ಚಳದ ಬಗ್ಗೆ ವರದಿ ನೀಡಲು ಸೂಚನೆ ನೀಡಲಾಗಿದೆ. ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ನೀರಿನ ಅಕ್ರಮ ಸಂಪರ್ಕಗಳ ಸಕ್ರಮೀಕರಣ, ನೀರಿನ ಸಂಪರ್ಕ ಹಾಗೂ ಬಳಕೆಯ ನಿಖರವಾದ ಲೆಕ್ಕವನ್ನು ಪಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನಗರದ ಕಾವೇರಿ ಭವನದಲ್ಲಿ ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ಎಸ್ ಬಿ, ಬಿಎಂ ಆರ್ ಡಿ ಎ ಅಧಿಕಾರಿಗಳ ಜತೆ ಮಂಗಳವಾರ ಸಭೆ

ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ಕೇಂದ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ

ಬೆಂಗಳೂರು: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡುವಂತೆ

ಶ್ರೀರಾಮುಲುಗೆ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ನನಗೆ ಶ್ರೀರಾಮುಲು ಅವರು ಸಿಕ್ಕಿಲ್ಲ. ನನ್ನ ಬಳಿ ಅವರು ಮಾತನಾಡಿಲ್ಲ. ಪಕ್ಷಕ್ಕೆ ಬರುವಂತೆ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ಈ ವಿಚಾರದಲ್ಲಿ ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ

ಖರ್ಗೆ ಮಾರ್ಗದರ್ಶನದಂತೆ ನಡೆಯುತ್ತೇವೆ: ಡಿಕೆ. ಶಿವಕುಮಾರ್

ನನ್ನನ್ನೂ ಸೇರಿದಂತೆ ಎಲ್ಲರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು, ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಬೆಳಗಾವಿಯ ಸರ್ಕಿಟ್ ಹೌಸ್ ಬಳಿ

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಕೆಪಿಸಿಸಿ ಅಧ್ಯಕ್ಷ