Menu

ಮಾಧ್ಯಮಗಳ ಮುಂದೆ ರಾಜಕಾರಣ ಮಾಡೋರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ: ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: “ಕುಮಾರಸ್ವಾಮಿ ಅವರು ಯಾವಾಗಲೋ ಬರುತ್ತಾರೆ, ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಹೋಗುತ್ತಾರೆ. ಅವರು ಗಂಭೀರ ರಾಜಕಾರಣ ಮಾಡುವವರಲ್ಲ. ಮಾಧ್ಯಮಗಳ ಮುಂದೆ ಮಾತ್ರ ರಾಜಕಾರಣ ಮಾಡುವವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, ಜನಾರ್ಧನ ರೆಡ್ಡಿ  ಅಮೆರಿಕಾದಿಂದ ಬೇಕಾದರೂ ಭದ್ರತೆ ತೆಗೆದುಕೊಳ್ಳಲಿ ಎಂಬ ನಿಮ್ಮ ಹೇಳಿಕೆಗೆ ಗ್ರೇಟ್ ಡಿಸಿಎಂ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು

ನಾನು ಕೇವಲ ವೇದಿಕೇಲಿ ಕೂತು ಭಾಷಣ ಮಾಡಿಲ್ಲ, ಪಕ್ಷದ ಎಲ್ಲ ಕೆಲಸ ಮಾಡಿದ್ದೇನೆ: ಡಿಕೆ ಶಿವಕುಮಾರ್

“ನಾನು ಕೇವಲ ವೇದಿಕೆಯಲ್ಲಿ ಕುಳಿತು, ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದಲ್ಲಿ ಎಲ್ಲಾ ಕೆಲಸ ಮಾಡಿದ್ದೇನೆ (ಐ ಹ್ಯಾವ್ ಡನ್ ಎವೆರಿ ವರ್ಕ್ ಇನ್ ದ ಪಾರ್ಟಿ), ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು

ಹೈಕಮಾಂಡ್‌ ಕರೆದಾಗ ನಾನು ಸಿಎಂ ಹೋಗುತ್ತೇವೆ, ಕದ್ದುಮುಚ್ಚಿ ಹೋಗಲ್ಲ: ಡಿಕೆ ಶಿವಕುಮಾರ್ 

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್

ಯಾರಿಗೂ ಹೆದರುವ, ಜಗ್ಗುವ ಮಾತೇ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಗರಂ

ದೇಶದ ಪ್ರಧಾನಮಂತ್ರಿ, ಗೃಹ ಸಚಿವರಿಗೆ ಹೆದರದೇ ಜೈಲಿಗೆ ಹೋಗಿ ಬಂದಿರುವವನು ನಾನು. ಅವನ್ಯಾರೋ ಹೆಬ್ಬಾರ್ ಎಂಬುವವನಿಗೆ ಹೆದರುತ್ತೇನೆಯೇ? ಯಾರಿಗೂ ಹೆದರುವ, ಜಗ್ಗುವ ಮಾತೇ ಇಲ್ಲ. ಯಾರೇ ಆಗಲಿ ಯಾರ ಜೊತೆ ಮಾತನಾಡುತ್ತಿದ್ದೇವೆ ಎಂಬುದರ ಬಗ್ಗೆ ಕನಿಷ್ಠ ಪರಿಜ್ಞಾನ ಇಟ್ಟುಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ

ನನಗೆ ಯಾವುದೇ ಬಣ ಇಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ನನ್ನ ರಕ್ತದಲ್ಲೇ ಗುಂಪುಗಾರಿಕೆ ಇಲ್ಲ. ನಾನು ಯಾವುದೇ ಬಣದ ನಾಯಕ ಅಲ್ಲ. ನಾನು 140 ಜನ ಶಾಸಕರ ಅಧ್ಯಕ್ಷ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರು ದೆಹಲಿಗೆ ಹೋದ ವಿಚಾರಕ್ಕು

ನಾನು ಕೆಲಸ ಮಾಡುವ ಗುಂಪಿಗೆ ಸೇರಿದವ, ಬೇರೆಯವರ ಕೆಲಸದ ಲಾಭ ಪಡೆಯುವವನಲ್ಲ: ಡಿಕೆ ಶಿವಕುಮಾರ್‌ 

“ಇಂದಿರಾ ಗಾಂಧಿ ಅವರು ದೇಶದ ಮಹಿಳಾ ಶಕ್ತಿಯ ಚಿಹ್ನೆ. ದೇಶ ಪ್ರೇಮ, ದೃಢ ನಿಶ್ಚಯ, ಧೈರ್ಯದ ಪ್ರತೀಕವಾಗಿದ್ದಾರೆ.  ಜಗತ್ತಿನಲ್ಲಿ ಎರಡು ರೀತಿಯ ಜನರಿರುತ್ತಾರೆ. ಒಬ್ಬ ಕೆಲಸ ಮಾಡುವವನು, ಮತ್ತೊಬ್ಬ ಅದರ ಲಾಭ ಪಡೆದುಕೊಳ್ಳುವವನು. ನೀವು ಮೊದಲ ಗುಂಪಿಗೆ ಸೇರಿ ಎಂದು ಇಂದಿರಾ

ರಾಜ್ಯದಲ್ಲಿ 15 ಲಕ್ಷ ಮತಗಳ್ಳತನ: ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ

ರಾಜ್ಯದಲ್ಲಿ ಸುಮಾರು 15 ಲಕ್ಷ ಮತಗಳ್ಳತನ ಆಗಿದೆ. ನನಗೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ.‌ ಮುಂಜಾನೆ 4 ಗಂಟೆಗೆ ವೋಟ್ ಡಿಲಿಟ್ ಮಾಡಿದ್ದಾರೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ

ಆರ್. ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆ ಶಿವಕುಮಾರ್

ಬೆಂಗಳೂರು: ಟನಲ್ ರಸ್ತೆ ವಿಚಾರವಾಗಿ ವಿಪಕ್ಷ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿಯೇ ಸಮಿತಿ ರಚನೆ ಮಾಡಲು ನಾನು ತಯಾರಿದ್ದೇನೆ. ಅವರು ಸೂಚಿಸಿದ ಕಡೆಯೇ ಲಾಲ್ ಬಾಗ್ ಬಳಿ ಪ್ರವೇಶ- ನಿರ್ಗಮನ ತಾಣ ರೂಪಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕಾವೇರಿ 5 ನೇ ಹಂತದಲ್ಲಿ 15 ಸಾವಿರ ನೂತನ ಸಂಪರ್ಕ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕುಡಿಯುವ ನೀರಿನ ಬೆಲೆ ಹೆಚ್ಚಳದ ಬಗ್ಗೆ ವರದಿ ನೀಡಲು ಸೂಚನೆ ನೀಡಲಾಗಿದೆ. ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ನೀರಿನ ಅಕ್ರಮ ಸಂಪರ್ಕಗಳ ಸಕ್ರಮೀಕರಣ, ನೀರಿನ ಸಂಪರ್ಕ ಹಾಗೂ ಬಳಕೆಯ ನಿಖರವಾದ ಲೆಕ್ಕವನ್ನು ಪಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು

ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ಕೇಂದ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ

ಬೆಂಗಳೂರು: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡುವಂತೆ