kpcc president
ಶ್ರೀರಾಮುಲುಗೆ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ನನಗೆ ಶ್ರೀರಾಮುಲು ಅವರು ಸಿಕ್ಕಿಲ್ಲ. ನನ್ನ ಬಳಿ ಅವರು ಮಾತನಾಡಿಲ್ಲ. ಪಕ್ಷಕ್ಕೆ ಬರುವಂತೆ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ಈ ವಿಚಾರದಲ್ಲಿ ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು, ರಾಮುಲು ಅವರನ್ನು ನೀವು ಸಂಪರ್ಕ ಮಾಡಿದ್ದೀರಿ ಎನ್ನುವ ಜನಾರ್ಧನ ರೆಡ್ಡಿ ಅವರ ಆರೋಪದ ಬಗ್ಗೆ ಕೇಳಿದಾಗ, ಆತ ಬಾಯಿ
ಖರ್ಗೆ ಮಾರ್ಗದರ್ಶನದಂತೆ ನಡೆಯುತ್ತೇವೆ: ಡಿಕೆ. ಶಿವಕುಮಾರ್
ನನ್ನನ್ನೂ ಸೇರಿದಂತೆ ಎಲ್ಲರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು, ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಬೆಳಗಾವಿಯ ಸರ್ಕಿಟ್ ಹೌಸ್ ಬಳಿ
ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಕೆಪಿಸಿಸಿ ಅಧ್ಯಕ್ಷ




