Menu

ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ  ಕೊಂಬಿದೆಯೇ ಇಲ್ಲವೇ ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ: ಡಿಕೆ ಸುರೇಶ್‌ 

ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ  ಕೊಂಬಿದೆಯೇ ಇಲ್ಲವೇ ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ ಎಂದು  ಡಿ.ಕೆ ಸುರೇಶ್‌ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬಿದೆಯಾ ಎಂಬ ರಾಜಣ್ಣ ಹೇಳಿಕೆ ಬಗ್ಗೆ  ಮಾಧ್ಯಮಗಳ ಪ್ರಶ್ನೆಗೆ ಹೀಗೆ  ಪ್ರತಿಕ್ರಿಯೆ ನೀಡಿದರು. ನಾಲ್ಕೈದು ಸಚಿವರು ಡಿ.ಕೆ. ಶಿವಕುಮಾರ್ ಅವರನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದಾರೆ ಎಂದು ಕೇಳಿದಾಗ, “ಅದೆಲ್ಲಾ ಗೊತ್ತಿಲ್ಲಾ. ಎಲ್ಲರೂ ಸೇರಿ ಒಳ್ಳೆಯದನ್ನು ಬಯಸುತ್ತಿದ್ದು ಒಳ್ಳೆಯದೇ ಆಗುತ್ತದೆ. ಯಾರಿಗಾದರೂ ಒಳ್ಳೆಯದಾಗಬೇಕಾದರೆ ಹತ್ತಾರು ಜನರ ಪೆಟ್ಟು