kpcc
ಇಕ್ಬಾಲ್ ಹುಸೇನ್ ಗೆ ನೋಟೀಸ್ ಜಾರಿ: ಡಿಕೆ ಶಿವಕುಮಾರ್
ಬೆಂಗಳೂರು: ಸಿಎಂ ಬದಲಾವಣೆ ಕುರಿತು ನೀಡಿದ ಹೇಳಿಕೆ ಕುರಿತು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ನೋಟಿಸ್ ನೀಡುವುದಾಗಿ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಕ್ಬಾಲ್ ಹುಸೇನ್ ನೀವು ಸಿಎಂ ಆಗುವುದಾಗಿ ಹೇಳಿದ್ದಾರೆ ಎಂಬ ಪ್ರಶ್ನೆಗೆ “ಅವರಿಗೆ ನಾನೇ ನೋಟೀಸ್ ನೀಡುತ್ತೇನೆ. ನಾನು ಸಿಎಂ ಆಗುತ್ತೇನೆ ಎಂದು ಯಾರೂ ಹೇಳುವ ಅಗತ್ಯವಿಲ್ಲ. ಯಾರೊಬ್ಬರೂ ಮಾಧ್ಯಮಗಳ ಮುಂದೆ ಮಾತನಾಡುವಂತಿಲ್ಲ. ಇಕ್ಬಾಲ್
ಸಣ್ಣ ಕೈಗಾರಿಕೆಗಳಿಗಾಗಿ ಪ್ರತ್ಯೇಕ ಸಚಿವಾಲಯಕ್ಕೆ ಸಿದ್ಧತೆ: ಡಿಸಿಎಂ ಡಿಕೆ ಶಿವಕುಮಾರ್
ದಾಬಸ್ ಪೇಟೆ: ಸಣ್ಣ ಕೈಗಾರಿಕೆಗಳಿಗಾಗಿ ಪ್ರತ್ಯೇಕ ಸಚಿವಾಲಯ ರಚಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದು, ನಾವು ಅದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದಾಬಸ್ ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ನಡೆದ ಕಾಸಿಯಾ ಶ್ರೇಷ್ಠತಾ ಮತ್ತು ನಾವೀನ್ಯತಾ ಕೇಂದ್ರ ಮತ್ತು
ಸಿಎಸ್ಸಾರ್ ನಿಧಿಯಲ್ಲಿ ಪಬ್ಲಿಕ್ ಶಾಲೆ ನಿರ್ಮಾಣ ವಿಳಂಬ: ಡಿಸಿಎಂ ತೀವ್ರ ಅಸಮಾಧಾನ
ಬೆಂಗಳೂರು: ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಸಿಎಸ್ಸಾರ್ ಶಾಲೆಗಳ ನಿರ್ಮಾಣ ಯೋಜನೆಯು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಕಾಣದಿರುವ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ಮುಂದುವರೆದ ರಾಜ್ಯ ಪ್ರಗತಿ
ರಾಜ್ಯದ ಆಸ್ತಿ ಸರ್ಕಾರ ರಕ್ಷಣೆ ಮಾಡಿಕೊಳ್ಳುತ್ತದೆ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ನಮ್ಮ ರಾಜ್ಯದ ಆಸ್ತಿಗಳನ್ನು ನಾವು ರಕ್ಷಣೆ ಮಾಡಿಕೊಳ್ಳುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಹೆಚ್ಎಎಲ್ ಅನ್ನು ಆಂಧ್ರ ಪ್ರದೇಶಕ್ಕೆ ಸ್ಥಳಾಂತರಿಸಲು ಆಂಧ್ರ ಪ್ರದೇಶ
ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಅಂತಹ ಯಾವುದೇ ವಿಚಾರ ಪಕ್ಷದ ಮುಂದೆ ಇಲ್ಲ ಮೈಸೂರಿನಲ್ಲಿ ಸಚಿವ ಸತೀಶ್ ಜಾರಕಿಹೋಳಿ ಸ್ಪಷ್ಟಪಡಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ಉಗ್ರರ ದಾಳಿ ಈ ಘಟನೆಯನ್ನು ನಾವು ಕೂಡ ಖಂಡಿಸುತ್ತೇವೆ. ಮುಂದೆ ಈ ರೀತಿ ಘಟನೆಗಳು
ಎಂಎಲ್ಸಿಗಳ ನೇಮಕ ಕೆಪಿಸಿಸಿ ಅಧ್ಯಕ್ಷರು, ಸಿಎಂ ಬಿಟ್ಟದ್ದು: ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಅವರ ಲೊಕೇಶನ್ ಟ್ರ್ಯಾಕ್ ಮಾಡುತ್ತಿರುವ ಆರೋಪದ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,ಬಳ್ಳಾರಿ ವಲಯ ಐಜಿಪಿ ಹಾಗೂ ಡಿಜಿಪಿ ಅವರಿಂದ ಮಾಹಿತಿ ಪಡೆಯಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ ತಿಳಿಸಿದ್ದಾರೆ. ತಮ್ಮ ಲೊಕೇಶನ್
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಮನವಿ: ಡಿಕೆ ಶಿವಕುಮಾರ್
ನವದೆಹಲಿ: ಆಲಮಟ್ಟಿ ಅಣೆಕಟ್ಟು ಎತ್ತರದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರು ಕೃಷ್ಣಾ ನದಿ ಜಲಾನಯನ ಪ್ರದೇಶದ ರಾಜ್ಯಗಳ ಪ್ರತಿನಿಧಿಗಳನ್ನು ಕರೆಸಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಮುಂದಿನ 15 ದಿನಗಳಲ್ಲಿ
ಒಟ್ಟಾಗಿ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಡಿ: ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಡಿಕೆ ಶಿವಕುಮಾರ್ ಕರೆ
ಬೆಂಗಳೂರು: ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ಹೋರಾಟ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಅರಮನೆ
2028ರ ವಿಧಾನಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಿ: ಡಿಕೆ ಶಿವಕುಮಾರ್ ಕರೆ
ಬೆಂಗಳೂರು: ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಭಾರತ
ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಎಲ್ಲ ವರ್ಗದವರಿಗೂ ಸಮಾನ ಹಂಚಿಕೆ: ಡಿಕೆ ಶಿವಕುಮಾರ್
ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರು 4 ಲಕ್ಷ ಕೋಟಿಗೂ ಹೆಚ್ಚಿನ ಮೊತ್ತದ ಐತಿಹಾಸಿಕ ಬಜೆಟ್ ಮಂಡನೆ ಮಾಡಿದ್ದಾರೆ. ಎಲ್ಲ ವರ್ಗದ ಜನರಿಗೂ ಸಮತೋಲನವಾಗಿ ಅನುದಾನ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಕಲಬುರಗಿಯಲ್ಲಿ ಶಿವಕುಮಾರ್ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶನಿವಾರ ಮಾತನಾಡಿ,