Menu

ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುದಾನ ನೀಡಿ: ಕೇಂದ್ರ ಜಲ ಶಕ್ತಿ ಸಚಿವರಿಗೆ ಡಿಕೆ ಶಿವಕುಮಾರ್ ಮನವಿ

ನವದೆಹಲಿ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ತುಂಗಭದ್ರಾ ಎಡದಂಡೆ ಕಾಲುವೆ, ಘಟಪ್ರಭಾ ಬಲದಂಡೆ ಪ್ರಮುಖ ಕಾಲುವೆ, ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ಕಾಲುವೆ, ಮಲಪ್ರಭಾ ಕಾಲುವೆಗಳ ವಿಸ್ತರಣೆ, ನವೀಕರಣ, ಆಧುನೀಕರಣಗೊಳಿಸಲು (ERM) ಹಾಗೂ ಸೋಂತಿ ಏತ ನೀರಾವರಿ ಯೋಜನೆಗಳಿಗೆ ಅಗತ್ಯವಿರುವ ಅನುಮತಿ ಹಾಗೂ ಅನುದಾನ ನೀಡುವಂತೆ ರಾಜ್ಯ ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಗೆ ಮನವಿ ಮಾಡಿದರು. ನವದೆಹಲಿಯಲ್ಲಿ ಕೇಂದ್ರ

ಬಿಜೆಪಿ ಮುಖ್ಯಮಂತ್ರಿಗಳು ಸಿಟಿ ರೌಂಡ್ ಮಾಡಿದ್ದು ಫೋಟೋಶೂಟಿಗಾ: ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ಈ ಹಿಂದೆ ಬಿಜೆಪಿಯ ಮುಖ್ಯಮಂತ್ರಿಗಳು ಬೆಂಗಳೂರು ಪ್ರದರ್ಶನ ಹಾಕಿದ್ದು, ಫೋಟೋಶೂಟ್ ಮಾಡಲಿಕ್ಕಾ? ಆಗ ಅಶೋಕ್ ಅವರ ಕಾರಿನಲ್ಲಿ ಕೂತು ಹೋಗುತ್ತಿದ್ದರಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ

ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಸಿದ್ಧರಾಗಿ: ಡಿಕೆ ಶಿವಕುಮಾರ್‌

ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸ ದ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಬೆಂಗಳೂರು ನಗರ ಪಾಲಿಕೆ ಚುನಾವಣೆ ಯನ್ನು ನಡೆಸಬೇಕಾಗಿದ್ದು

ವಿಶ್ವವಿದ್ಯಾಲಯ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಪುಟ ಉಪ ಸಮಿತಿ ತೀರ್ಮಾನ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದ ವಿಶ್ವವಿದ್ಯಾನಿಲಯಗಳ ಕಾರ್ಯವೈಖರಿ ಹಾಗೂ ಆರ್ಥಿಕ ಪರಿಸ್ಥಿತಿಗಳ ಅಧ್ಯಯನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯು ರಾಜ್ಯ, ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ಮಾಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ

ಮೈಸೂರು ಗಲಭೆ: ಪೊಲೀಸರ ಸಮಯಪ್ರಜ್ಞೆಗೆ ಡಿಕೆ ಶಿವಕುಮಾರ್ ಅಭಿನಂದನೆ

ಮೈಸೂರು: ಮೈಸೂರಿನ ಉದಯಗಿರಿ ಗಲಭೆ ಪ್ರಕರಣದಲ್ಲಿ ಪೊಲೀಸರ ಸಮಯ ಪ್ರಜ್ಞೆಯ ಕಾರ್ಯವೈಖರಿಗೆ ಅಭಿನಂದನೆ ಸಲ್ಲಿಸುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಉದಯಗಿರಿ ಪೊಲೀಸ್ ಠಾಣೆಯ ಕಲ್ಲು ತೂರಾಟ ವಿಚಾರದಲ್ಲಿ ಯಾರೇ ತಪ್ಪು ಮಾಡಿದ್ದರು ಕಠಿಣ ಕ್ರಮ ಆಗುತ್ತದೆ‌.

ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ನೇಮಕ: ಮಲ್ಲಿಕಾರ್ಜುನ ಖರ್ಗೆ ಸುಳಿವು

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಶೀಘ್ರದಲ್ಲೇ ನಡೆಯಲಿದೆ ಎಂಬ ಸುಳಿವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ. ಕಲಬುಗರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ೮ ದಿನದಲ್ಲಿ ಎಲ್ಲವೂ ಪೂರ್ಣಗೊಳ್ಳಲಿದೆ ಎಂದರು. ಈಗಾಗಲೇ ಒಡಿಶಾದಲ್ಲಿ

ಬೆಂಗಳೂರಿಗೆ ಹೆಚ್ಚುವರಿ 6 ಟಿಎಂಸಿ ನೀರು ಕೊಟ್ಟು ಇತಿಹಾಸ ಬರೆದಿದ್ದೇನೆ: ಡಿಕೆ ಶಿವಕುಮಾರ್

ನಾನು ಸಚಿವನಾದ ಬಳಿಕ ಬೆಂಗಳೂರಿಗೆ ಹೆಚ್ಚುವರಿಯಾಗಿ 6 ಟಿಎಂಸಿ ನೀರನ್ನು ಮಂಜೂರು ಮಾಡಿದ್ದೇನೆ. ಆ ಮೂಲಕ ಬೆಂಗಳೂರಿನ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ದಳದ

ರಾಷ್ಟೀಯ ಶಿಕ್ಷಣ ನೀತಿ ಹಿಂಪಡೆಯಲು ಕೇಂದ್ರದ ಮೇಲೆ ಒತ್ತಡ ಹೇರಬೇಕು: ಡಿ.ಕೆ.ಶಿವಕುಮಾರ್

ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ಯುಜಿಸಿ (ವಿಶ್ವವಿದ್ಯಾಲಯ ಧನ ಸಹಾಯ ಆಯೋಗ) ದ ಮೇಲೆ ಒತ್ತಡ ತಂದು ಅನೇಕ ಲೋಪದೋಷಗಳನ್ನು ಹೊಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯಲು ನಾವೆಲ್ಲರೂ ಸೇರಿ ಒತ್ತಡ ಹೇರಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಖಾಸಗಿ

ಮೈಕ್ರೊ ಫೈನಾನ್ಸ್ ಗಳಿಂದ ಬಡವರ ಮೇಲಿನ ದೌರ್ಜನ್ಯ ತಡೆಯಲು ಸುಗ್ರೀವಾಜ್ಞೆ: ಡಿಕೆ ಶಿವಕುಮಾರ್

ಬೆಂಗಳೂರು: ಬಡವರ ರಕ್ಷಣೆ ನಮ್ಮ ಸರ್ಕಾರದ ಕರ್ತವ್ಯ. ಸಾಲ ವಸೂಲಿ ಹೆಸರಲ್ಲಿ ಮೈಕ್ರೊಫೈನಾನ್ಸ್ ಗಳಿಂದ ಬಡವರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ನಮ್ಮ ಸರ್ಕಾರ ಸುಗ್ರೀವಾಜ್ಞೆ ರೂಪಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್

ಕಾಂಗ್ರೆಸ್ಸಿಂದ ಹೋದವರನ್ನು ಬಿಜೆಪಿ ಯೂಸ್ ಅಂಡ್ ಥ್ರೋ ಮಾಡಿದೆ: ಡಿಕೆ ಶಿವಕುಮಾರ್

ಶಿವಮೊಗ್ಗ: ಕಾಂಗ್ರೆಸ್‌ನಿಂದ ಹೋದವರನ್ನು ಬಿಜೆಪಿಯವರು ಯೂಸ್ ಅಂಡ್ ಥ್ರೋ ರೀತಿ ನೋಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಬೇರೆ ಪಕ್ಷಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಮೇಲೆ ಅವಲಂಬಿತವಾಗಿ ಸರ್ಕಾರ ನಡೆಸುತ್ತಿಲ್ಲ. ತಮ್ಮ ಪಕ್ಷದ