kpcc
ಗಾಂಧಿ ಭಾರತ ಕಾರ್ಯಕ್ರಮದಲ್ಲಿ 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಚರ್ಚೆ: ಡಿಕೆ ಶಿವಕುಮಾರ್
ಬೆಂಗಳೂರು: ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಇದೇ ತಿಂಗಳು 21ರಂದು ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಾಗೂ 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಹಿರಿಯ ನಾಯಕರ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ತಮ್ಮ ಸರ್ಕಾರಿ ಗೃಹ ಕಚೇರಿ ಕೃಷ್ಣಾದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಈಗಾಗಲೇ 72 ಕಡೆ ಕಾಂಗ್ರೆಸ್
ಬಿಜೆಪಿಯೇತರ ಸರ್ಕಾರಗಳಿಗೆ ಕೇಂದ್ರ ಅನ್ಯಾಯ: ಡಿಸಿಎಂ ಡಿಕೆ ಶಿವಕುಮಾರ್
ಕುಂಭಕೋಣಂ: ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡದೆ ಅನ್ಯಾಯ ಮಾಡುತ್ತಿದ್ದು, ಈ ಕಾರಣಕ್ಕೆ ರಾಜ್ಯಗಳು ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮಾಡುತ್ತಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಲ್ಲಿನ ಶ್ರೀ ಮಹಾ ಪ್ರತ್ಯಂಗಿರಾ ದೇವಿ ದೇಗುಲದಲ್ಲಿ
ಜ. 21ಕ್ಕೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜ
ಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ ಕುರಿತು ಸೋಮಣ್ಣ ಬಳಿ ಚರ್ಚೆ: ಡಿಕೆ ಶಿವಕುಮಾರ್
ದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಣೆ ಮಾಡಿದ್ದ ರೂ. 5,300 ಕೋಟಿ ಅನುದಾನ ಬಿಡುಗಡೆ ಸೇರಿದಂತೆ ಕರ್ನಾಟಕದ ನೀರಾವರಿ ಯೋಜನೆಗಳು ಹಾಗೂ ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎತ್ತಿರುವ ತಕರಾರಿನ ಕುರಿತು ಕೇಂದ್ರ
ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿಕೆ ಶಿವಕುಮಾರ್
ದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನಿಮ್ಮ ವಿದೇಶಿ
ರಾಜ್ಯದಲ್ಲಿ ಕಳೆದ ವರ್ಷ 11,೦೦೦ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ದಾಖಲು: ಗೃಹಸಚಿವ ಪರಮೇಶ್ವರ್
ಬೆಳಗಾವಿ: ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್ , ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಪ್ರತಾಪ್