KPSC
ಕೆಎಎಸ್ ಮುಖ್ಯ ಪರೀಕ್ಷೆ ಮೇ ತಿಂಗಳ ಮೊದಲ ವಾರ
ಕರ್ನಾಟಕ ಲೋಕಸೇವಾ ಆಯೋಗವು ಕಾರಣಾಂತರಗಳಿಂದ ಮುಂದೂಡಿದ್ದ ಕೆಎಎಸ್ ಮುಖ್ಯ ಪರೀಕ್ಷೆಯನ್ನು ಮೇ ತಿಂಗಳ ಮೊದಲ ವಾರದಲ್ಲಿ ನಡೆಸಲಿದೆ. ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಒಟ್ಟು 384 ಹುದ್ದೆಗಳ ಮುಖ್ಯ ಪರೀಕ್ಷೆ ಇದಾಗಿದೆ. 2023-24ನೇ ಸಾಲಿನ ಈ ಹುದ್ದೆಗಳ ನೇಮಕಕ್ಕಾಗಿ ಕೆಪಿಎಸ್ಸಿ ಅರ್ಜಿಗಳನ್ನು ಆಹ್ವಾನಿಸಿತ್ತು. ಕಳೆದ ಫೆಬ್ರವರಿ 13ರಂದು ಹೊರಡಿಸಲಾದ ಅಧಿಸೂಚನೆಯಲ್ಲಿ ಲೋಕಸೇವಾ ಆಯೋಗವು ಕೆಎಎಸ್ ಮುಖ್ಯ ಪರೀಕ್ಷೆ ಯನ್ನು ಮಾರ್ಚ್ 28, 29 ಹಾಗೂ
ಕೆಪಿಎಸ್‌ಸಿಯಲ್ಲಿ ರೇಟ್ ಕಾರ್ಡ್ ಫಿಕ್ಸ್ ಆಗಿದೆ: ಆರ್.ಅಶೋಕ್
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ. ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ವಿಧಾನಸಭೆಯಲ್ಲಿ ಕೆಪಿಎಸ್‌ಸಿ ಹಗರಣದ ಕುರಿತು ಮಾತನಾಡಿ, ಕೆಪಿಎಸ್‌ಸಿಯಲ್ಲಿ