Friday, September 19, 2025
Menu

ಯಶಸ್ವಿಯಾಗಿ ನಡೆದ ಕೆಪಿಟಿಸಿಎಲ್ ಪರೀಕ್ಷೆ: 1800 ಅಭ್ಯರ್ಥಿಗಳು ಭಾಗಿ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಕಿರಿಯ ಸ್ಷೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ದೈಹಿಕ ಕ್ಷಮತೆ/ ಸಹನ ಶಕ್ತಿ ಪರೀಕ್ಷೆಯನ್ನು ರಾಜ್ಯದ ನಾಲ್ಕು ವಲಯಗಳಲ್ಲಿ ಯಶಸ್ವಿಯಾಗಿ ನಡೆಸಿದೆ. ಕವಿಪ್ರನಿನಿಯಲ್ಲಿ ಕಿರಿಯ ಸ್ಷೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ 533 ಹುದ್ದೆಗಳಿಗೆ 1:5 ಅನುಪಾತದಲ್ಲಿ ಸಹನ ಶಕ್ತಿ ಪರೀಕ್ಷೆಯನ್ನು ಮೇ 5 ರಿಂದ 8 ರವರೆಗೆ ಬೆಂಗಳೂರು, ಬೆಳಗಾವಿ, ಬಾಗಲಕೋಟೆ ಹಾಗೂ ಕಲಬುರಗಿಯಲ್ಲಿ ಆಯೋಜಿಸಿತ್ತು.

ಕೆಪಿಸಿಎಲ್ ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ!

ಬೆಂಗಳೂರು: ದೇಶದಲ್ಲಿನ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವ್ಯಾಪ್ತಿಗೆ ಬರುವ ಜಲಾಶಯಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಕುರಿತಂತೆ ಕೆಪಿಸಿಎಲ್ ಆದೇಶ ಹೊರಡಿಸಿದ್ದು, ನಿಗಮ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಸ್ಥಾವರಗಳ ಭದ್ರತೆಯು ಅತಿ

ಪಿಂಚಣಿದಾರರ ಲೈಫ್‌ ಸರ್ಟಿಫಿಕೇಟ್‌ಗೆ ಕೆಪಿಟಿಸಿಎಲ್‌ನಿಂದ ತಂತ್ರಾಂಶ

ಬೆಂಗಳೂರು: ಪಿಂಚಣಿ ಪಡೆಯಲು ಅವಶ್ಯವಿರುವ ‘ಜೀವನ ಪ್ರಮಾಣ ಪತ್ರ’ ಪರಿಶೀಲನೆ ಮತ್ತು ಪ್ರಮಾಣೀಕರಿಸುವ ತಂತ್ರಾಂಶವನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬಿಡುಗಡೆ ಮಾಡಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಿಗಮದ

ಕರೆಂಟ್ ಶಾಕ್: ಯೂನಿಟ್ ಗೆ 36 ಪೈಸೆ ವಿದ್ಯುತ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ!

ಪ್ರತಿ ಯೂನಿಟ್‌ಗೆ 36 ಪೈಸೆಯಂತೆ ದರವನ್ನು ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ ಏರಿಕೆ ಮಾಡಿದೆ. ಕೆಪಿಟಿಸಿಎಲ್ ಪ್ರಸ್ತಾವನೆಗೆ ಕೆಇಆರ್‌ಸಿ ಸಮ್ಮತಿಸಿದ್ದು, ಇದೇ ಏಪ್ರಿಲ್‌ನಿಂದ ಇದು ಜಾರಿಯಾಗಲಿದೆ. ಎಸ್ಕಾಂಗಳ ಪಿಂಚಣಿ ಹಣ ಹೊಂದಿಸಲು ಜನರ ಜೇಬಿಗೆ ಸರ್ಕಾರ ಕತ್ತರಿ ಹಾಕಿದೆ. ಎಸ್ಕಾಂಗಳ ಪಿಂಚಣಿ

ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ: ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಲೈನ್ ಮೆನ್ ಗಳ ಕೊರತೆ ನೀಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳನ್ನು ನೇಮಕ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೀದರ್‌   ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜನಪತಿನಿಧಿಗಳು ಮತ್ತು ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ

ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್‌ ವ್ಯತ್ಯಯ

ಕೆಪಿಟಿಸಿಎಲ್​ನಿಂದ ತುರ್ತು ನಿರ್ವಹಣಾ ಕಾಮಗಾರಿ ಕಾರಣ ಇಂದು ಜನವರಿ 16ರಂದು ಬೆಂಗಳೂರಿನ ಹಲವೆಡೆ ಬೆಳಗ್ಗೆ ಹತ್ತರಿಂದ ಸಂಜೆ ಐದರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪಾಟರಿ ರೋಡ್ ಸ್ಟೇಷನ್ ವ್ಯಾಪ್ತಿಯ ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ