Menu

ಕರೆಂಟ್ ಶಾಕ್: ಯೂನಿಟ್ ಗೆ 36 ಪೈಸೆ ವಿದ್ಯುತ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ!

ಪ್ರತಿ ಯೂನಿಟ್‌ಗೆ 36 ಪೈಸೆಯಂತೆ ದರವನ್ನು ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ ಏರಿಕೆ ಮಾಡಿದೆ. ಕೆಪಿಟಿಸಿಎಲ್ ಪ್ರಸ್ತಾವನೆಗೆ ಕೆಇಆರ್‌ಸಿ ಸಮ್ಮತಿಸಿದ್ದು, ಇದೇ ಏಪ್ರಿಲ್‌ನಿಂದ ಇದು ಜಾರಿಯಾಗಲಿದೆ. ಎಸ್ಕಾಂಗಳ ಪಿಂಚಣಿ ಹಣ ಹೊಂದಿಸಲು ಜನರ ಜೇಬಿಗೆ ಸರ್ಕಾರ ಕತ್ತರಿ ಹಾಕಿದೆ. ಎಸ್ಕಾಂಗಳ ಪಿಂಚಣಿ ದುಡ್ಡನ್ನು ಗ್ರಾಹಕರಿಗೆ ವರ್ಗಾಯಿಸಿ ಶಾಕ್ ನೀಡಿದ್ದು ಸರಿಯೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಇಂಧನ ಪೂರೈಕೆ ಕಂಪನಿಗಳಿಗೆ (ಎಸ್ಕಾಂಗಳು) ಕೆಇಆರ್‌ಸಿ ಗ್ರಾಹಕರಿಂದ ಸರ್ಕಾರದ ಪಿಂಚಣಿ ಮತ್ತು ಗ್ರಾಚ್ಯುಟಿ ಕೊಡುಗೆಗಳ

ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ: ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಲೈನ್ ಮೆನ್ ಗಳ ಕೊರತೆ ನೀಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳನ್ನು ನೇಮಕ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೀದರ್‌   ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜನಪತಿನಿಧಿಗಳು ಮತ್ತು ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ

ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್‌ ವ್ಯತ್ಯಯ

ಕೆಪಿಟಿಸಿಎಲ್​ನಿಂದ ತುರ್ತು ನಿರ್ವಹಣಾ ಕಾಮಗಾರಿ ಕಾರಣ ಇಂದು ಜನವರಿ 16ರಂದು ಬೆಂಗಳೂರಿನ ಹಲವೆಡೆ ಬೆಳಗ್ಗೆ ಹತ್ತರಿಂದ ಸಂಜೆ ಐದರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪಾಟರಿ ರೋಡ್ ಸ್ಟೇಷನ್ ವ್ಯಾಪ್ತಿಯ ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ