Menu

ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಗೆ ಜೀವ ಬೆದರಿಕೆಯೊಡ್ಡಿದ ಪಿಎಸ್‌ಐ

ಮಗನ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಕಪಾಳ ಮೋಕ್ಷ ಮಾಡಿ ಜೀವ ಬೆದರಿಕೆ ಹಾಕಿರುವುದಾಗಿ ದೊಡ್ಡಬಳ್ಳಾಪುರ ತಾಲೂಕು ಹಣಬೆ ಗ್ರಾಮದ ಮಂಗಳಮ್ಮ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ವಿರುದ್ಧಕೆ.ಆರ್‌.ಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಮಂಗಳಮ್ಮ ನೀಡಿದ ದೂರಿನ ಅನ್ವಯ ಪುತ್ರ ಪಿಎಸ್‌ಐ ಮಂಜುನಾಥ, ಗೆಳತಿ ಬಸವಜ್ಯೋತಿ, ಈಕೆಯ ಸಹೋದರ ಬಸವಪ್ರಭು ವಿರುದ್ಧ ಎಫ್‌ಐಆರ್‌ ದಾಖಲಿಸಿ ಮೂವರು ಆರೋಪಿಗಳಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳಮ್ಮ ನೀಡಿದ ದೂರಿನಲ್ಲಿ