Menu

ಬಿಜೆಪಿ ಶಾಸಕ ಬೈರತಿ ಬಸವರಾಜು ಜಾಮೀನು ಅರ್ಜಿ ವಜಾ: ಬಂಧನ ಭೀತಿ

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಗಳಲ್ಲಿ ಒಬ್ಬರಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ಜಾಮೀನು ಅರ್ಜಿ ವಜಾಗೊಂಡಿದ್ದು, ಯಾವುದೇ ಕ್ಷಣದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಇದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ 8 ಆರೋಪಿಗಳ ಪೈಕಿ ಒಬ್ಬರಾಗಿ ಬೆಂಗಳೂರಿನ ಕೆಆರ್ ಪುರಂ ಶಾಸಕ ಬೈರತಿ ಬಸವರಾಜು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಈ ಹಿಂದೆ ಸ್ಥಳೀಯ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದಾಗ ಬೆಳಗಾವಿ