kredal
ಮುಖ್ಯಮಂತ್ರಿಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್
ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗುರುವಾರ ಸಲ್ಲಿಸಿದರು. ಕ್ರೆಡಲ್ 2024-25ನೇ ಸಾಲಿನಲ್ಲಿ 257.25 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಲಾಭದ ಶೇ. 30ರಷ್ಟು ಡಿವಿಡೆಂಡ್ 77,17,50,000 ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಎಲ್ ಕಚೇರಿಯಲ್ಲಿ ಸ್ವೀಕರಿಸಿದರು. ಇದೇ ವೇಳೆ ಕ್ರೆಡಲ್ ವತಿಯಿಂದ ಮಖ್ಯಮಂತ್ರಿಗಳ ಪರಿಹಾರ
ರೈತರ ನೆರವಿಗೆ ಕ್ರೆಡಲ್‌ನಿಂದ ‘ಪಿಎಂ ಕುಸುಮ್ ಬಿ’ ಸಹಾಯವಾಣಿ ಕೇಂದ್ರ
ಬೆಂಗಳೂರು: ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ನಾಗರಬಾವಿಯ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಿದೆ. 2025ರ ಡಿಸೆಂಬರ್ 23ರಿಂದ 2025ರ ಡಿಸೆಂಬರ್ 31ರವರೆಗೆ ಸಹಾಯವಾಣಿ



