krishi mela
ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಎಂ ಸಿದ್ದರಾಮಯ್ಯ ಕರೆ
ಮಂಡ್ಯ: ರೈತರು ತಮ್ಮ ವ್ಯವಸಾಯದಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಮಂಡ್ಯದಲ್ಲಿ ಶುಕ್ರವಾರ ನಡೆದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಸ್ಥಾಪಿಸಲು ನನ್ನ ಮುಂದೆ ಮೊದಲು ಬೇಡಿಕೆ ಇಟ್ಟವರು ಕೃಷಿ ಸಚಿವರು, ಮಂಡ್ಯ ಮೈಸೂರು ಚಾಮರಾಜನಗರ ಕೊಡಗು
ಬೆಂಗಳೂರಿನಲ್ಲಿ ನಾಳೆಯಿಂದ 4 ದಿನಗಳ ಕಾಲ ಕೃಷಿ ಮೇಳ
ಬೆಂಗಳೂರು: ನಗರದ ಯಲಹಂಕ ಬಳಿಯ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ಕೃಷಿ ಮೇಳ ನಾಳೆಯಿಂದ ನ. 16 ರವರೆಗೆ ನಾಲ್ಕು ದಿನಗಳ ಕಾಲ “ಸಮೃದ್ಧ ಕೃಷಿ – ವಿಕಸಿತ ಭಾರತ” (ನೆಲ, ಜಲ ಮತ್ತು ಬೆಳೆ)” ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾಗಿದೆ. ಬೆಂಗಳೂರು



