krishi
ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ನಗರದ ನಳಪಾಕ ಹೋಟೆಲ್ ನಲ್ಲಿ ಬೆಳ್ಳಿಹಬ್ಬದ ವರ್ಷಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ ಸಂಕ್ರಾಂತಿ ಸವಿ ರುಚಿ ಸಪ್ತಾಹ ಉದ್ಘಾಟಿಸಿ ಸಚಿವರು ಮಾತನಾಡಿದರು. ಸಿರಿ ಧನ್ಯಾಗಳು ನಮ್ಮ ಆರೋಗ್ಯಕ್ಕೆ ಪೂರಕ . ಅದರ ಉತ್ತೇಜನಕ್ಕೆ ಜ. 23-25 ರ ವರಗೆ ಬೆಂಗಳೂರಿನ