krishna bhiregowda
ಜಾತಿ ಜನಗಣತಿ ಭಾರತೀಯ ಜುಮ್ಲಾ ಪಾರ್ಟಿಯ ಡೋಂಗಿತನ ಜಗಜ್ಜಾಹೀರು: ಕೃಷ್ಣಬೈರೇಗೌಡ
ಕೋಲಾರ: ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿ ವಿರೋಧಿಸುತ್ತಿರುವ ಬಿಜೆಪಿಯ ಡೋಂಗಿತನ ಜಗಜ್ಜಾಹೀರಾಗಿದೆ. ಸಮೀಕ್ಷಾ ವರದಿ ಸಲ್ಲಿಸಿದ ಆಯೋಗದ ಅಧ್ಯಕ್ಷರನ್ನು ನೇಮಕ ಮಾಡಿದ್ದೇ ಬಿಜೆಪಿ ಸರ್ಕಾರ. ಆಯೋಗದ ವರದಿಗೆ ಸಹಿ ಹಾಕಿರುವ ಸದಸ್ಯರನ್ನು ನೇಮಿಸಿದ್ದೂ ಬಿಜೆಪಿ ಸರ್ಕಾರ’ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು. ತಾಲ್ಲೂಕಿನ ಕುರ್ಕಿ ಗ್ರಾಮದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಮುಖಂಡರ ದ್ವಂದ್ವ ನಿಲುವಿಗೆ, ರಾಜಕೀಯ ಮೇಲಾಟಕ್ಕೆ ಇದಕ್ಕಿಂತ ಉದಾಹರಣೇ ಬೇಕೇ? ಡೋಂಗಿತನವೇ
ವಿಜಯಪುರ ಆನಂದ ಮಹಲಕ್ಕೆ ಸಚಿವ ಕೃಷ್ಣಭೈರೇಗೌಡ ಭೇಟಿ!
ವಿಜಯಪುರ: ಕಂದಾಯ ಖಾತೆ ಸಚಿವರಾದ ಕೃಷ್ಣ ಭೈರೇಗೌಡ ಅವರು ನಗರದ ಐತಿಹಾಸಿಕ ಆನಂದ ಮಹಲ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಐತಿಹಾಸಿಕ ಆನಂದ ಮಹಲ್‍ಗೆ ಭೇಟಿ ನೀಡಿ ಕಟ್ಟಡವನ್ನು ಸಮಗ್ರವಾಗಿ ವೀಕ್ಷಣೆ ಮಾಡಿದ ಅವರು, ಆನಂದÀ ಮಹಲ್ ಕಂದಾಯ ಇಲಾಖೆಗೆ ಒಳಪಟ್ಟಿರುವುದರಿಂದ
ಕಂದಾಯ ಇಲಾಖೆಯ ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ: ಕೃಷ್ಣ ಭೈರೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು!
ಕಂದಾಯ ಇಲಾಖೆಯಲ್ಲಿ ಆಗಿರುವ ಭ್ರಷ್ಟಾಚಾರ ಹಾಗೂ ಅಶಿಸ್ತು ತೋರುತ್ತಿರುವ ಸಚಿವ ಕೃಷ್ಣ ಭೈರೇಗೌಡ ವಿರುದ್ಧ ತನಿಖೆ ನಡೆಸುವಂತೆ ಕೋರಿ ಆರ್ ಟಿಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಹಾಗೂ ಸಚಿವ ಜಮೀರ್